ಯೋಹಾನ 11:1 - ಕನ್ನಡ ಸತ್ಯವೇದವು C.L. Bible (BSI)1 ಬೆಥಾನಿಯ ಎಂಬ ಊರಿನಲ್ಲಿ ಲಾಸರ್ ಎಂಬವನು ಅಸ್ವಸ್ಥನಾಗಿದ್ದನು. ಮರಿಯ ಮತ್ತು ಅವಳ ಸಹೋದರಿ ಮಾರ್ತ ಎಂಬವರ ಊರು ಅದೇ ಆಗಿತ್ತು. ( ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಮಾರ್ಥಳು ಮತ್ತು ಆಕೆಯ ಸಹೋದರಿಯಾದ, ಮರಿಯಳ ಊರಾದ, ಬೇಥಾನ್ಯದಲ್ಲಿ ಲಾಜರನೆಂಬುವನೊಬ್ಬನು ಅಸ್ವಸ್ಥನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಬೇಥಾನ್ಯದ ಲಾಜರನೆಂಬವನೊಬ್ಬನು ಅಸ್ವಸ್ಥನಾಗಿದ್ದನು. ಅದು ಮಾರ್ಥಳು ಮರಿಯಳು ಎಂಬ ಅಕ್ಕತಂಗಿಯರು ಇದ್ದ ಊರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಲಾಜರನೆಂಬ ಒಬ್ಬನು ಅಸ್ವಸ್ಥನಾಗಿದ್ದನು. ಅವನು ಬೆಥಾನಿ ಎಂಬ ಊರಿನಲ್ಲಿ ವಾಸವಾಗಿದ್ದನು. ಮರಿಯಳು ಮತ್ತು ಆಕೆಯ ಸಹೋದರಿಯಾದ ಮಾರ್ಥಳು ಈ ಊರಿನಲ್ಲೇ ವಾಸವಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಮರಿಯಳ ಮತ್ತು ಆಕೆಯ ಸಹೋದರಿಯಾದ ಮಾರ್ಥಳ ಊರಾದ ಬೇಥಾನ್ಯದಲ್ಲಿ ಲಾಜರನೆಂಬವನೊಬ್ಬನು ಅಸ್ವಸ್ಥನಾಗಿದ್ದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಬೆಥನಿ ಮನ್ತಲ್ಯಾ ಗಾಂವಾತ್ ಲಾಜರ್ ಮನ್ತಲೊ ಎಕ್ ಮಾನುಸ್ ಹೊತ್ತೊ, ತೊ ಶಿಕ್ ಹೊತ್ತೊ, ಮರಿ ಅನಿ ತಿಚಿ ಭೆನ್ ಮಾರ್ಥಾ ಬೆಥನಿ ಮನ್ತಲ್ಯಾ ಗಾಂವಾತ್ ಜಿವನ್ ಕರಿತ್. ಅಧ್ಯಾಯವನ್ನು ನೋಡಿ |