Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:17 - ಕನ್ನಡ ಸತ್ಯವೇದವು C.L. Bible (BSI)

17 ಯೇಸು ಸ್ವಾಮಿ ಅಲ್ಲಿಗೆ ಬಂದಾಗ ಲಾಸರನನ್ನು ಸಮಾಧಿಯಲ್ಲಿ ಹೂಳಿಟ್ಟು ಆಗಾಗಲೇ ನಾಲ್ಕು ದಿನಗಳಾಗಿದ್ದುವೆಂದು ತಿಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೇಸು ಬಂದಾಗ ಲಾಜರನನ್ನು ಸಮಾಧಿಯಲ್ಲಿಟ್ಟು ಆಗಲೇ ನಾಲ್ಕು ದಿನಗಳಾಯಿತೆಂದು ಆತನಿಗೆ ತಿಳಿದು ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯೇಸು ಬಂದಾಗ ಲಾಜರನನ್ನು ಸಮಾಧಿಯಲ್ಲಿಟ್ಟು ನಾಲ್ಕು ದಿವಸವಾಯಿತೆಂದು ಆತನಿಗೆ ತಿಳಿದುಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೇಸು ಬೆಥಾನಿಯಕ್ಕೆ ಬಂದನು. ಈಗಾಗಲೇ ಲಾಜರನು ಸತ್ತು ಸಮಾಧಿಯಾಗಿ ನಾಲ್ಕು ದಿನಗಳಾಯಿತೆಂಬುದು ಯೇಸುವಿಗೆ ತಿಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಯೇಸು ಬಂದಾಗ ಲಾಜರನನ್ನು ಸಮಾಧಿಯಲ್ಲಿಟ್ಟು ಆಗಲೇ ನಾಲ್ಕು ದಿವಸಗಳಾಗಿದ್ದವೆಂದು ತಿಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಜೆಜು ಯೆವ್ನ್ ಪಾವಲ್ಲ್ಯಾ ತನ್ನಾ, ಲಾಜರಾಕ್ ಸಮಾದಿತ್ ಥವ್ನ್ ಚಾರ್ ದಿಸ್ ಹೊಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:17
5 ತಿಳಿವುಗಳ ಹೋಲಿಕೆ  

ಯೇಸು, “ಆ ಕಲ್ಲನ್ನು ತೆಗೆಯಿರಿ,” ಎಂದು ಆಜ್ಞಾಪಿಸಿದರು.ಮೃತನ ಸಹೋದರಿಯಾದ ಮಾರ್ತಳು, “ಪ್ರಭುವೇ, ಅವನು ಸತ್ತು ನಾಲ್ಕು ದಿನಗಳಾದವು; ಈಗಾಗಲೇ ಅವನ ದೇಹ ಕೊಳೆತು ನಾರುತ್ತಿರಬೇಕು,” ಎಂದಳು.


ಮೂರನೆಯ ದಿನದಲ್ಲಿ ಅವರು ನಮ್ಮನ್ನು ಎಬ್ಬಿಸುವರು. ಆಗ ನಾವು ಅವರ ಸನ್ನಿಧಿಯಲ್ಲಿ ಬಾಳುವೆವು.


ಅದಕ್ಕೆ ಯೇಸು, ‘ಈ ದೇವಾಲಯವನ್ನು ಕೆಡವಿಬಿಡಿ, ಮೂರು ದಿನದಲ್ಲಿ ಅದನ್ನು ಪುನಃ ಎಬ್ಬಿಸುವೆನು,” ಎಂದು ಉತ್ತರಕೊಟ್ಟರು.


ಕ್ರಿಸ್ತಯೇಸುವಿನ ಜನನದ ಪ್ರಕರಣ: ಯೇಸುವಿನ ತಾಯಿ ಮರಿಯಳಿಗೂ ಜೋಸೆಫನಿಗೂ ನಿಶ್ಚಿತಾರ್ಥವಾಗಿತ್ತು. ಅವರಿಬ್ಬರೂ ಕೂಡಿ ಬಾಳುವುದಕ್ಕೆ ಮುಂಚೆಯೇ ಮರಿಯಳು ಗರ್ಭವತಿಯಾಗಿರುವುದು ತಿಳಿದುಬಂತು. ಆಕೆ ಗರ್ಭ ಧರಿಸಿದ್ದು ಪವಿತ್ರಾತ್ಮ ಪ್ರಭಾವದಿಂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು