Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:21 - ಕನ್ನಡ ಸತ್ಯವೇದವು C.L. Bible (BSI)

21 ಮಾರ್ತ ಯೇಸುವನ್ನು ಕಂಡು, “ಪ್ರಭುವೇ, ನೀವು ಇಲ್ಲಿದ್ದಿದ್ದರೆ ನನ್ನ ಸಹೋದರ ಸಾಯುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆಗ ಮಾರ್ಥಳು ಯೇಸುವಿಗೆ, “ಕರ್ತನೇ, ನೀನು ಇಲ್ಲಿ ಇದ್ದಿದ್ದರೆ ನನ್ನ ತಮ್ಮನು ಸಾಯುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಮತ್ತು ಮಾರ್ಥಳು ಯೇಸುವಿಗೆ - ಸ್ವಾಮೀ, ನೀನು ಇಲ್ಲಿ ಇರುತ್ತಿದ್ದರೆ ನನ್ನ ತಮ್ಮನು ಸಾಯುತ್ತಿರಲಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಮಾರ್ಥಳು ಯೇಸುವಿಗೆ, “ಪ್ರಭುವೇ, ನೀನು ಇಲ್ಲಿ ಇದ್ದಿದ್ದರೆ, ನನ್ನ ಸಹೋದರನು ಸಾಯುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆಗ ಮಾರ್ಥಳು ಯೇಸುವಿಗೆ, “ಸ್ವಾಮೀ, ನೀವು ಇಲ್ಲಿ ಇದ್ದಿದ್ದರೆ ನನ್ನ ಸಹೋದರನು ಸಾಯುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಮಾರ್ಥಾನ್ ಜೆಜುಕ್, “ಧನಿಯಾ ತಿಯಾ ಹಿತ್ತೆ ರ್‍ಹಾಲ್ಯಾರ್ ಮಾಜೊ ಭಾವ್ ಮರಿನಶಿ ಹೊತ್ತೊ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:21
12 ತಿಳಿವುಗಳ ಹೋಲಿಕೆ  

ಮರಿಯಳು ಯೇಸುವಿನ ಬಳಿಗೆ ಬಂದಕೂಡಲೇ ಅವರ ಕಾಲಿಗೆ ಬಿದ್ದು, “ಪ್ರಭುವೇ, ನೀವು ಇಲ್ಲಿದ್ದಿದ್ದರೆ ನನ್ನ ಸಹೋದರನು ಸಾಯುತ್ತಿರಲಿಲ್ಲ,” ಎಂದಳು.


ಯೇಸುಸ್ವಾಮಿ ಹೀಗೆ ಬೋಧಿಸುತ್ತಿರುವಾಗಲೇ ಯೆಹೂದ್ಯ ಅಧಿಕಾರಿಯೊಬ್ಬನು ಅಲ್ಲಿಗೆ ಬಂದನು. ಅವನು ಯೇಸುವಿನ ಮುಂದೆ ಮೊಣಕಾಲೂರಿ, “ನನ್ನ ಮಗಳು ಈಗ ತಾನೆ ಸತ್ತುಹೋದಳು. ಆದರೂ ತಾವು ದಯಮಾಡಿಸಿ ತಮ್ಮ ಹಸ್ತವನ್ನು ಆಕೆಯ ಮೇಲಿಡಬೇಕು. ಅವಳು ಮರಳಿ ಬದುಕುವಳು,” ಎಂದು ಬೇಡಿಕೊಂಡನು.


ಆಗ ಆಕೆ ಎಲೀಯನಿಗೆ, “ದೈವಪುರುಷನೇ, ನನ್ನ ವಿರುದ್ಧ ನಿನಗೇನಿದೆ? ನೀನು ನನ್ನ ಪಾಪವನ್ನು ನೆನಪಿಗೆ ತಂದು ನನ್ನ ಮಗನನ್ನು ಸಾಯಿಸುವುದಕ್ಕೆ ಬಂದಿಯೋ?” ಎಂದಳು.


ಕೆಲವರಾದರೋ, “ಆ ಕುರುಡನಿಗೆ ಕಣ್ಣುಕೊಟ್ಟ ಈತ ಲಾಸರನು ಸಾಯದಂತೆ ಮಾಡಬಾರದಿತ್ತೆ?” ಎಂದರು.


ಜರೆವ ಮಾತಿನಲಿ ಆಡಿಕೊಂಡರಿಂತು : I “ಅಡವಿಯಲ್ಲಿ ದೇವನೂಟ ಬಡಿಸುವನೆಂತು?” II


ಪದೇಪದೇ ಪರೀಕ್ಷಿಸಿದರು ದೇವರನು I ಕೆಣಕಿದರು ಇಸ್ರಯೇಲರ ಸದಮಲನನು II


ಹಿಂದೊಮ್ಮೆ ಪ್ರಭುವಿನ ಪಾದಗಳಿಗೆ ಸುಗಂಧ ತೈಲವನ್ನು ಹಚ್ಚಿ ಅವರ ಪಾದಗಳನ್ನು ತನ್ನ ತಲೆಗೂದಲಿನಿಂದ ಒರಸಿದವಳೇ ಈ ಮರಿಯ. ಅಸ್ವಸ್ಥನಾಗಿದ್ದ ಲಾಸರನು ಇವಳ ಸಹೋದರ.)


ಈ ಸಹೋದರಿಯರು, ಯೇಸು ಸ್ವಾಮಿಗೆ, “ಪ್ರಭುವೇ, ನಿಮ್ಮ ಆಪ್ತಮಿತ್ರನು ಅಸ್ವಸ್ಥನಾಗಿದ್ದಾನೆ,” ಎಂದು ಹೇಳಿಕಳುಹಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು