Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:22 - ಕನ್ನಡ ಸತ್ಯವೇದವು C.L. Bible (BSI)

22 ಈಗಲೂ ದೇವರಲ್ಲಿ ನೀವು ಏನೇ ಕೇಳಿಕೊಂಡರೂ ನಿಮಗವರು ನೀಡುವರೆಂದು ನಾನು ಬಲ್ಲೆ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಈಗಲಾದರೂ ನೀನು ದೇವರನ್ನು ಏನು ಕೇಳಿಕೊಂಡರೂ ಅದನ್ನು ದೇವರು ನಿನಗೆ ಅನುಗ್ರಹಿಸುವನೆಂದು ನಾನು ಬಲ್ಲೆನು” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಈಗಲಾದರೂ ದೇವರನ್ನು ಏನು ಬೇಡಿಕೊಳ್ಳುತ್ತೀಯೋ ಅದನ್ನು ದೇವರು ನಿನಗೆ ಅನುಗ್ರಹಿಸುವನೆಂದು ಬಲ್ಲೆನು ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆದರೆ ಈಗಲೂ ಸಹ ನೀನು ಏನನ್ನೇ ಕೇಳಿಕೊಂಡರೂ ದೇವರು ನಿನಗೆ ಕೊಡುತ್ತಾನೆ ಎಂಬುದು ನನಗೆ ತಿಳಿದಿದೆ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆದರೆ ಈಗಲೂ ನೀವು ದೇವರನ್ನು ಏನು ಕೇಳಿಕೊಂಡರೂ ದೇವರು ಅದನ್ನು ನಿಮಗೆ ಕೊಡುವರೆಂದು ನಾನು ಬಲ್ಲೆನು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಖರೆ ಅತ್ತಾ ಹೊಲ್ಯಾರ್ಬಿ ತಿಯಾ ದೆವಾಕ್ಡೆ ಮಾಗ್ಲ್ಯಾರ್ ದೆವ್ ತಿಯಾ ಕಾಯ್ ಇಚಾರ್‍ತೆ ತೆ ಕರ್‍ತಾ ಮನುನ್ ಮಾಕಾ ಗೊತ್ತ್ ಹಾಯ್” ಮಟ್ಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:22
10 ತಿಳಿವುಗಳ ಹೋಲಿಕೆ  

ದೇವರು ಪಾಪಿಗಳಿಗೆ ಓಗೊಡುವುದಿಲ್ಲ. ಯಾರು ಭಕ್ತಿಯಿಂದ ಅವರ ಚಿತ್ತದಂತೆ ನಡೆಯುತ್ತಾರೋ ಅವರಿಗೆ ಓಗೊಡುತ್ತಾರೆಂದು ನಮಗೆಲ್ಲಾ ಚೆನ್ನಾಗಿ ತಿಳಿದಿದೆ.


ಅದಕ್ಕೆ ಯೇಸು, “ ‘ಸಾಧ್ಯವಾದರೆ’ ಎನ್ನುತ್ತೀಯಲ್ಲಾ? ದೇವರಲ್ಲಿ ವಿಶ್ವಾಸ ಇಡುವವನಿಗೆ ಎಲ್ಲವೂ ಸಾಧ್ಯ!” ಎಂದರು.


ಆಗ ಯೇಸು ಹತ್ತಿರಕ್ಕೆ ಬಂದು ಮಾತಾಡಿದರು: “ಭೂಮಿಯಲ್ಲೂ ಸ್ವರ್ಗದಲ್ಲೂ ಸರ್ವಾಧಿಕಾರವನ್ನು ನನಗೆ ಕೊಡಲಾಗಿದೆ.


ನರಮಾನವರೆಲ್ಲರ ಮೇಲೆ ನೀವು ಆತನಿಗೆ ಅಧಿಕಾರವನ್ನು ಕೊಟ್ಟಿರುವಿರಿ. ಇದರಿಂದಾಗಿ ನೀವು ಆತನಿಗೆ ಒಪ್ಪಿಸಿರುವ ಎಲ್ಲರಿಗೆ ನಿತ್ಯಜೀವವನ್ನು ಆತನು ನೀಡುವನು.


ಪಿತ ಪುತ್ರನನ್ನು ಪ್ರೀತಿಸಿ ಸರ್ವಸ್ವವನ್ನೂ ಆತನ ಕೈಗೆ ಕೊಟ್ಟಿದ್ದಾರೆ.


ಕೇಳಿದೆಯಾದರೆ ನಿನಗಧೀನಮಾಡುವೆನು ರಾಷ್ಟ್ರಗಳನು I ಕೊಡುವೆನು ನಿನಗೆ ಸ್ವಾಸ್ತ್ಯವಾಗಿ ಜಗದ ಆದ್ಯಂತವನು II


ಯೇಸು, “ನಿನ್ನ ಸಹೋದರನು ಜೀವಂತವಾಗಿ ಏಳುವನು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು