ಯೋಹಾನ 11:24 - ಕನ್ನಡ ಸತ್ಯವೇದವು C.L. Bible (BSI)24 “ಅವನು ಅಂತಿಮ ದಿನದ ಪುನರುತ್ಥಾನದಲ್ಲಿ ಜೀವಂತನಾಗಿ ಏಳುವನೆಂದು ನನಗೆ ತಿಳಿದಿದೆ,” ಎಂದಳು ಮಾರ್ತ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಮಾರ್ಥಳು ಆತನಿಗೆ, “ಸತ್ತವರಿಗೆ ಕಡೆಯ ದಿನದಲ್ಲಿ ಪುನರುತ್ಥಾನವಾಗುವಾಗ ಅವನೂ ಎದ್ದು ಬರುವನೆಂದು ನಾನು ಬಲ್ಲೆನು” ಅಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಮಾರ್ಥಳು - ಸತ್ತವರಿಗೆ ಕಡೇ ದಿನದಲ್ಲಿ ಪುನರುತ್ಥಾನವಾಗುವಾಗ ಅವನೂ ಎದ್ದು ಬರುವನೆಂದು ನಾನು ಬಲ್ಲೆನು ಅಂದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಮಾರ್ಥಳು, “ಅಂತಿಮ ದಿನದಂದು ಪುನರುತ್ಥಾನವಾಗುವಾಗ ಅವನು ಮತ್ತೆ ಎದ್ದುಬರುವನೆಂದು ನನಗೆ ಗೊತ್ತಿದೆ” ಎಂಬುದಾಗಿ ಉತ್ತರ ಕೊಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಮಾರ್ಥಳು ಯೇಸುವಿಗೆ, “ಕಡೆಯ ದಿನದಲ್ಲಿ ಪುನರುತ್ಥಾನವಾಗುವಾಗ ಅವನು ಪುನಃ ಎದ್ದು ಬರುವನೆಂದು ನಾನು ಬಲ್ಲೆನು,” ಎಂದು ಹೇಳಿದಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ತನ್ನಾ ತಿನಿ, “ಆಕ್ರಿಚ್ಯಾ ದಿಸಿ ಅನಿ ಪರ್ತುನ್ ಝಿತ್ತೆ ಹೊವ್ನ್ ಉಟ್ತಲ್ಯಾ ಎಳಾರ್ ತೊ ಝಿತ್ತೊ ಹೊವ್ನ್ ಉಟ್ತಾ ಮನುನ್ ಮಾಕಾ ಗೊತ್ತ್ ಹಾಯ್” ಮಟ್ಲಿನ್. ಅಧ್ಯಾಯವನ್ನು ನೋಡಿ |