Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:29 - ಕನ್ನಡ ಸತ್ಯವೇದವು C.L. Bible (BSI)

29 ಇದನ್ನು ಕೇಳಿದ ಮರಿಯಳು ತಟ್ಟನೆ ಎದ್ದು ಯೇಸುವನ್ನು ಕಾಣಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಮರಿಯಳು ಇದನ್ನು ಕೇಳಿದಾಗ ತಟ್ಟನೆ ಎದ್ದು ಆತನ ಬಳಿಗೆ ಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಮರಿಯಳು ಇದನ್ನು ಕೇಳುತ್ತಲೇ ತಟ್ಟನೆ ಎದ್ದು ಆತನ ಬಳಿಗೆ ಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಇದನ್ನು ಕೇಳಿದ ಕೂಡಲೇ ಮರಿಯಳು ಎದ್ದು ಯೇಸುವಿನ ಬಳಿಗೆ ಬೇಗಬೇಗನೆ ಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಆಕೆಯು ಇದನ್ನು ಕೇಳಿದಾಗ ತಟ್ಟನೆ ಎದ್ದು ಯೇಸುವಿನ ಬಳಿಗೆ ಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಹೆ ಆಯ್ಕಲ್ಲ್ಯಾ ತನ್ನಾ ಮರಿ ಉಟ್ಲಿ ಗಡ್ಬಡಿನ್ ಜೆಜುಕ್ ಭೆಟುಕ್ ಗೆಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:29
7 ತಿಳಿವುಗಳ ಹೋಲಿಕೆ  

ಸದುತ್ತರ ಕೊಡುವವನಿಗೆ ಎಷ್ಟೋ ಸಂತೋಷ; ಸಮಯೋಚಿತ ವಚನ ಎಷ್ಟೋ ಸ್ವಾರಸ್ಯ.


“ಅರಸೆನ್ನ ಮುಖದರುಶನವನು", ಎಂದೆ ನೀನು I “ಅರಸುವೆನು ಅದನೆ", ಎಂದು ಮರುನುಡಿದೆ ನಾನು II


ಕಬ್ಬಿಣ ಕಬ್ಬಿಣವನ್ನು ಹರಿತ ಮಾಡುವಂತೆ ಮಿತ್ರನು ಮಿತ್ರನ ಬುದ್ಧಿಯನ್ನು ಹರಿತಮಾಡಬಲ್ಲ.


ಹೀಗೆ ಹೇಳಿದ ಮೇಲೆ ಅವಳು ತನ್ನ ಸೋದರಿಯನ್ನು ಕರೆಯಲು ಹೋದಳು. ಅವಳನ್ನು ಕಂಡು, “ಬೋಧಕರು ಬಂದಿದ್ದಾರೆ; ನಿನ್ನನ್ನು ಕರೆಯುತ್ತಿದ್ದಾರೆ,” ಎಂದು ಹೇಳಿದಳು.


ಯೇಸು ಇನ್ನೂ ಊರೊಳಗೆ ಬಂದಿರಲಿಲ್ಲ; ಮಾರ್ತ ತಮ್ಮನ್ನು ಎದುರುಗೊಂಡ ಸ್ಥಳದಲ್ಲಿಯೇ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು