Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:32 - ಕನ್ನಡ ಸತ್ಯವೇದವು C.L. Bible (BSI)

32 ಮರಿಯಳು ಯೇಸುವಿನ ಬಳಿಗೆ ಬಂದಕೂಡಲೇ ಅವರ ಕಾಲಿಗೆ ಬಿದ್ದು, “ಪ್ರಭುವೇ, ನೀವು ಇಲ್ಲಿದ್ದಿದ್ದರೆ ನನ್ನ ಸಹೋದರನು ಸಾಯುತ್ತಿರಲಿಲ್ಲ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಮರಿಯಳು ಯೇಸು ಇದ್ದಲ್ಲಿಗೆ ಬಂದು ಆತನನ್ನು ಕಂಡು ಆತನ ಪಾದಗಳಿಗೆ ಅಡ್ಡಬಿದ್ದು ಆತನಿಗೆ, “ಕರ್ತನೇ, ನೀನು ಇಲ್ಲಿ ಇದ್ದಿದ್ದರೆ ನನ್ನ ಸಹೋದರನು ಸಾಯುತ್ತಿರಲಿಲ್ಲ” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಮರಿಯಳು ಯೇಸು ಇದ್ದಲ್ಲಿಗೆ ಬಂದು ಆತನನ್ನು ಕಂಡು ಆತನ ಪಾದಕ್ಕೆ ಬಿದ್ದು - ಸ್ವಾಮೀ, ನೀನು ಇಲ್ಲಿ ಇರುತ್ತಿದ್ದರೆ ನನ್ನ ತಮ್ಮನು ಸಾಯುತ್ತಿರಲಿಲ್ಲ ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಯೇಸು ಇದ್ದ ಸ್ಥಳಕ್ಕೆ ಮರಿಯಳು ಹೋದಳು. ಆಕೆಯು ಯೇಸುವನ್ನು ಕಂಡಾಗ ಆತನ ಪಾದಗಳಿಗೆ ಅಡ್ಡಬಿದ್ದು, “ಪ್ರಭುವೇ, ನೀನು ಇಲ್ಲಿ ಇದ್ದಿದ್ದರೆ, ನನ್ನ ಸಹೋದರನು ಸಾಯುತ್ತಿರಲಿಲ್ಲ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಯೇಸು ಇದ್ದ ಸ್ಥಳಕ್ಕೆ ಮರಿಯಳೂ ಬಂದು ಅವರನ್ನು ಕಂಡು ಅವರ ಪಾದಗಳಿಗೆ ಬಿದ್ದು, “ಸ್ವಾಮೀ, ನೀವು ಇಲ್ಲಿ ಇದ್ದಿದ್ದರೆ ನನ್ನ ಸಹೋದರನು ಸಾಯುತ್ತಿರಲಿಲ್ಲ,” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ಮರಿ ಜೆಜು ಹೊತ್ತ್ಯಾಕ್ಡೆನ್ ಯೆವ್ನ್ ಪಾವ್ಲಿ, ಅನಿ ತೆಕಾ ಬಗಟಲ್ಲ್ಯಾ ತನ್ನಾ ತಿ ಜೆಜುಚ್ಯಾ ಪಾಂಯಾತ್ನಿ ಡಬ್ ಪಡ್ಲಿ. ಅನಿ ತಿನಿ, “ಧನಿಯಾ ತಿಯಾ ಹಿತ್ತೆ ರ್‍ಹಾಲ್ಯಾರ್ ಮಾಜೊ ಭಾವ್ ಮರಿನಶಿ ಹೊತ್ತೊ!” ಮಟ್ಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:32
10 ತಿಳಿವುಗಳ ಹೋಲಿಕೆ  

ಮಾರ್ತ ಯೇಸುವನ್ನು ಕಂಡು, “ಪ್ರಭುವೇ, ನೀವು ಇಲ್ಲಿದ್ದಿದ್ದರೆ ನನ್ನ ಸಹೋದರ ಸಾಯುತ್ತಿರಲಿಲ್ಲ.


ಯೇಸುವಿನ ಪಾದಕ್ಕೆ ಸಾಷ್ಟಾಂಗವೆರಗಿ ಕೃತಜ್ಞತೆಯನ್ನು ಸಲ್ಲಿಸಿದನು. ಇವನೋ ಸಮಾರಿಯದವನು!


ಇದನ್ನು ಕಂಡ ಸಿಮೋನ್ ಪೇತ್ರನು ಯೇಸುವಿನ ಕಾಲಿಗೆ ಬಿದ್ದು, “ಸ್ವಾಮೀ, ನಾನು ಪಾಪಾತ್ಮ; ನನ್ನಿಂದ ದೂರವಿರಿ!” ಎಂದನು.


ಅಷ್ಟರಲ್ಲಿ ಪ್ರಾರ್ಥನಾಮಂದಿರದ ಅಧಿಕಾರಿ ಯಾಯೀರನೆಂಬವನು ಅಲ್ಲಿಗೆ ಬಂದು, ಯೇಸುವಿನ ಪಾದಕ್ಕೆರಗಿ, ತನ್ನ ಮನೆಗೆ ಬರಬೇಕೆಂದು ವಿನಂತಿಸಿದನು


ಯೊವಾನ್ನನೆಂಬ ನಾನೇ ಇವುಗಳನ್ನೆಲ್ಲಾ ಕೇಳಿದವನು ಮತ್ತು ಕಂಡವನು. ಇವುಗಳನ್ನು ಕಂಡು ಕೇಳಿದಾಗ, ಇವುಗಳನ್ನು ನನಗೆ ತೋರಿಸಿದ ದೇವದೂತನನ್ನು ಆರಾಧಿಸಬೇಕೆಂದು ಆತನ ಪಾದಗಳಿಗೆ ಅಡ್ಡಬಿದ್ದೆ.


ಇದಕ್ಕುತ್ತರವಾಗಿ ಆ ನಾಲ್ಕು ಜೀವಿಗಳು, ‘ಆಮೆನ್’ ಎಂದು ಹೇಳಿದವು. ಸಭಾಪ್ರಮುಖರು ಸಾಷ್ಟಾಂಗವೆರಗಿ ನಮಸ್ಕಾರಮಾಡಿ ಆರಾಧಿಸಿದರು.


ಸುರುಳಿಯನ್ನು ತೆಗೆದುಕೊಂಡಾಗ, ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಸಭಾಪ್ರಮುಖರೂ ಆ ಯಜ್ಞದ ಕುರಿಮರಿಯ ಪಾದಗಳಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು. ಸಭಾಪ್ರಮುಖರ ಕೈಗಳಲ್ಲಿ ಕಿನ್ನರಿಯೂ ಚಿನ್ನದ ಧೂಪಾರತಿಗಳೂ ಇದ್ದವು. ಆ ಧೂಪಾರತಿಗಳಲ್ಲಿ ದೇವಜನರ ಪ್ರಾರ್ಥನೆಯೆಂಬ ಧೂಪವು ತುಂಬಿತ್ತು.


ಕೆಲವರಾದರೋ, “ಆ ಕುರುಡನಿಗೆ ಕಣ್ಣುಕೊಟ್ಟ ಈತ ಲಾಸರನು ಸಾಯದಂತೆ ಮಾಡಬಾರದಿತ್ತೆ?” ಎಂದರು.


ಆದರೂ ಆ ಅಧಿಕಾರಿ, “ನನ್ನ ಮಗನು ಪ್ರಾಣಬಿಡುವ ಮೊದಲೇ ಬನ್ನಿ ಸ್ವಾಮೀ,” ಎಂದು ಅಂಗಲಾಚಿದನು.


ಹಿಂದೊಮ್ಮೆ ಪ್ರಭುವಿನ ಪಾದಗಳಿಗೆ ಸುಗಂಧ ತೈಲವನ್ನು ಹಚ್ಚಿ ಅವರ ಪಾದಗಳನ್ನು ತನ್ನ ತಲೆಗೂದಲಿನಿಂದ ಒರಸಿದವಳೇ ಈ ಮರಿಯ. ಅಸ್ವಸ್ಥನಾಗಿದ್ದ ಲಾಸರನು ಇವಳ ಸಹೋದರ.)


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು