ಯೋಹಾನ 11:47 - ಕನ್ನಡ ಸತ್ಯವೇದವು C.L. Bible (BSI)47 ಮುಖ್ಯಯಾಜಕರೂ ಫರಿಸಾಯರೂ ‘ನ್ಯಾಯಸಭೆ’ಯನ್ನು ಕರೆದರು. “ಈಗ ನಾವೇನು ಮಾಡೋಣ? ಈ ಮನುಷ್ಯನು ಎಷ್ಟೋ ಸೂಚಕಕಾರ್ಯಗಳನ್ನು ಮಾಡುತ್ತಾನಲ್ಲಾ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201947 ಆಗ ಮುಖ್ಯಯಾಜಕರೂ ಫರಿಸಾಯರೂ ಹಿರೀಸಭೆಯನ್ನು ಕೂಡಿಸಿ, “ನಾವು ಈಗ ಏನುಮಾಡಬೇಕು? ಈ ಮನುಷ್ಯನು ಬಹು ಸೂಚಕಕಾರ್ಯಗಳನ್ನು ಮಾಡುತ್ತಾನಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)47 ಆಗ ಮಹಾಯಾಜಕರೂ ಫರಿಸಾಯರೂ ಹಿರೀಸಭೆಯನ್ನು ಕೂಡಿಸಿ - ನಾವು ಮಾಡುವದು ಇದೇನು? ಈ ಮನುಷ್ಯನು ಬಹು ಸೂಚಕಕಾರ್ಯಗಳನ್ನು ಮಾಡುತ್ತಾನಲ್ಲಾ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್47 ಆಗ ಮಹಾಯಾಜಕರು ಮತ್ತು ಫರಿಸಾಯರು ಯೆಹೂದ್ಯರ ಆಲೋಚನಾಸಭೆಯನ್ನು ಕರೆದು, “ನಾವು ಏನು ಮಾಡಬೇಕು? ಈ ಮನುಷ್ಯನು (ಯೇಸು) ಅನೇಕ ಸೂಚಕಕಾರ್ಯಗಳನ್ನು ಮಾಡುತ್ತಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ47 ಆಗ ಮುಖ್ಯಯಾಜಕರೂ ಫರಿಸಾಯರೂ ಆಲೋಚನಾ ಸಭೆಯನ್ನು ಕೂಡಿಸಿ, “ಈತನು ಅನೇಕ ಸೂಚಕಕಾರ್ಯಗಳನ್ನು ಮಾಡುತ್ತಾನಲ್ಲಾ, ನಾವು ಏನು ಮಾಡೋಣ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್47 ತಸೆಮನುನ್ ಫಾರಿಜೆವಾನಿ ಅನಿ ಯಾಜಕಾಂಚ್ಯಾ ಮುಖಂಡಾನಿ ಸನ್ಹೆದ್ರಿನ್ ಸಭಾ ಜಮುಲ್ಯಾನಿ ಅನಿ, “ಅಮಿ ಕಾಯ್ ಕರುಂವಾ? ಹ್ಯೊ ಮಾನುಸ್ ಕಸ್ಲಿ ಅಜಾಪಾ ಕರುಕ್ ಲಾಗ್ಲಾ ಬಗಾ! ಅಧ್ಯಾಯವನ್ನು ನೋಡಿ |