ಯೋಹಾನ 11:5 - ಕನ್ನಡ ಸತ್ಯವೇದವು C.L. Bible (BSI)5 ಮಾರ್ತ, ಅವಳ ಸಹೋದರಿ ಮರಿಯ ಮತ್ತು ಲಾಸರ, ಇವರು ಯೇಸುವಿಗೆ ಅಚ್ಚುಮೆಚ್ಚಿನವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಮಾರ್ಥಳನ್ನು ಆಕೆಯ ತಂಗಿಯನ್ನು ಮತ್ತು ಲಾಜರನನ್ನು ಯೇಸು ಪ್ರೀತಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಮಾರ್ಥಳಲ್ಲಿಯೂ ಆಕೆಯ ತಂಗಿಯಲ್ಲಿಯೂ ಲಾಜರನಲ್ಲಿಯೂ ಯೇಸುವಿಗೆ ಪ್ರೀತಿ ಇತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಯೇಸು ಮಾರ್ಥಳನ್ನು, ಆಕೆಯ ಸಹೋದರಿಯನ್ನು ಮತ್ತು ಲಾಜರನ್ನು ಪ್ರೀತಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಮಾರ್ಥಳನ್ನು ಅವಳ ಸಹೋದರಿಯನ್ನು ಮತ್ತು ಲಾಜರನನ್ನು ಯೇಸು ಪ್ರೀತಿಸುತ್ತಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಜೆಜುಕ್ ಮಾರ್ಥಾ ಅನಿ ತಿಚಿ ಭೆನ್ ಅನಿ ಲಾಜರಾಚೊ ಲೈ ಪ್ರೆಮ್ ಹೊತ್ತೊ. ಅಧ್ಯಾಯವನ್ನು ನೋಡಿ |