Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:6 - ಕನ್ನಡ ಸತ್ಯವೇದವು C.L. Bible (BSI)

6 ಲಾಸರನ ಕಾಯಿಲೆಯ ಸುದ್ದಿಯನ್ನು ಕೇಳಿದ ಮೇಲೂ ಯೇಸು ತಾವಿದ್ದಲ್ಲಿಯೇ ಇನ್ನೂ ಎರಡು ದಿನ ಉಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಲಾಜರನು ಅಸ್ವಸ್ಥನಾಗಿದ್ದಾನೆಂದು ಆತನು ಕೇಳಿದ ಮೇಲೆಯೂ ಎರಡು ದಿನ ತಾನಿದ್ದ ಸ್ಥಳದಲ್ಲೇ ಉಳಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆದರೂ ಲಾಜರನು ಅಸ್ವಸ್ಥನಾಗಿದ್ದಾನೆಂದು ಆತನು ಕೇಳಿದ ಮೇಲೆ ಎರಡು ದಿನ ತಾನಿದ್ದ ಸ್ಥಳದಲ್ಲೇ ನಿಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಲಾಜರನು ಅಸ್ವಸ್ಥನಾಗಿದ್ದಾನೆ ಎಂಬ ವಾರ್ತೆಯನ್ನು ಆತನು ಕೇಳಿದಾಗ ತಾನಿದ್ದ ಸ್ಥಳದಲ್ಲಿಯೇ ಇನ್ನೂ ಎರಡು ದಿನಗಳವರೆಗೆ ತಂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವನು ಅಸ್ವಸ್ಥನಾಗಿದ್ದಾನೆಂದು ಯೇಸು ಕೇಳಿದ ಮೇಲೆಯೂ ಎರಡು ದಿವಸ ತಾನಿದ್ದ ಸ್ಥಳದಲ್ಲೇ ಉಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಲಾಜರ್ ಶಿಕ್ ಹಾಯ್ ಮನ್ತಲಿ ಬಾತ್ಮಿ ಗಾವ್ಲ್ಯಾರ್ ಬಿ ಜೆಜು ಅಪ್ನಿ ಖೈ ಹೊತ್ತೊ ಥೈ ಅನಿ ದೊನ್ ದಿಸ್ ರ್‍ಹಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:6
10 ತಿಳಿವುಗಳ ಹೋಲಿಕೆ  

ಆದರೆ ಸರ್ವೇಶ್ವರ ನಿಮಗೆ ಕೃಪೆತೋರಬೇಕೆಂದು ಕಾದಿರುತ್ತಾರೆ. ನಿಮ್ಮನ್ನು ಕರುಣಿಸಲು ಎದ್ದುನಿಂತಿದ್ದಾರೆ. ಅವರು ನ್ಯಾಯಪರರಾದ ದೇವರು, ಅವರಿಗಾಗಿ ಕಾದಿರುವವರೆಲ್ಲರೂ ಧನ್ಯರು.


ಜೋಸೆಫನಾದರೋ ಅವರ ಬಳಿಯಿಂದ ಮರೆಯಾಗಿ ಹೋಗಿ ಕಣ್ಣೀರು ಸುರಿಸಿದ. ತರುವಾಯ ಅವರ ಬಳಿಗೆ ಬಂದು, ಸಂಭಾಷಣೆ ಮುಂದುವರೆಸಿ, ಸಿಮೆಯೋನನನ್ನು ಆರಿಸಿ, ಅವರ ಕಣ್ಣೆದುರಿನಲ್ಲೇ ಅವನಿಗೆ ಬೇಡಿಹಾಕಿಸಿದ.


ಆ ಸ್ಥಳಕ್ಕೆ “ಯೆಹೋವ ಯೀರೆ" ಎಂದು ಹೆಸರಿಟ್ಟ.


ಮಾರ್ತ, ಅವಳ ಸಹೋದರಿ ಮರಿಯ ಮತ್ತು ಲಾಸರ, ಇವರು ಯೇಸುವಿಗೆ ಅಚ್ಚುಮೆಚ್ಚಿನವರು.


ಅನಂತರ ತಮ್ಮ ಶಿಷ್ಯರಿಗೆ, “ಬನ್ನಿ, ಜುದೇಯಕ್ಕೆ ಮರಳಿಹೋಗೋಣ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು