Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:12 - ಕನ್ನಡ ಸತ್ಯವೇದವು C.L. Bible (BSI)

12 ಮಾರನೆಯ ದಿನ ಯೇಸು ಸ್ವಾಮಿ ಜೆರುಸಲೇಮಿಗೆ ಬರುತ್ತಿದ್ದಾರೆಂಬ ಸುದ್ದಿ ಹರಡಿತು.ಹಬ್ಬಕ್ಕೆ ಬಂದು ನೆರೆದಿದ್ದ ಜನಸಮೂಹಕ್ಕೆ ಈ ಸುದ್ದಿ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಮರುದಿನ ಹಬ್ಬಕ್ಕೆ ಬಂದಿದ್ದ ಜನರ ಗುಂಪು ಯೇಸು ಯೆರೂಸಲೇಮಿಗೆ ಬರುತ್ತಾನೆಂಬ ಸುದ್ದಿ ಕೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಮರುದಿವಸ ಜಾತ್ರೆಗೆ ಬಂದಿದ್ದ ಜನಸಮೂಹವು ಯೇಸು ಯೆರೂಸಲೇವಿುಗೆ ಬರುತ್ತಾನೆಂದು ಕೇಳಿ ಖರ್ಜೂರದ ಗರಿಗಳನ್ನು ತಕ್ಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಮರುದಿನ, ಯೇಸು ಜೆರುಸಲೇಮಿಗೆ ಬರುತ್ತಿದ್ದಾನೆ ಎಂಬ ಸುದ್ದಿ ಅಲ್ಲಿಯ ಜನರಿಗೆ ತಿಳಿಯಿತು. ಪಸ್ಕಹಬ್ಬಕ್ಕಾಗಿ ಬಂದಿದ್ದ ಅನೇಕರು ಅಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಮರುದಿನ ಹಬ್ಬಕ್ಕೆ ಬಂದ ದೊಡ್ಡ ಗುಂಪು ಯೇಸು ಯೆರೂಸಲೇಮಿಗೆ ಬರುತ್ತಿದ್ದಾರೆಂಬ ಸುದ್ದಿ ಕೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ದುಸ್ರೆ ದಿಸಿ ಪಾಸ್ಕಾಚ್ಯಾ ಸನಾಕ್ ಮನುನ್ ಯೆಲ್ಲ್ಯಾ ಲೊಕಾಂಚ್ಯಾ ಮೊಟ್ಯಾ ತಾಂಡ್ಯಾನ್ ಜೆಜು ಜೆರುಜಲೆಮಾಕ್ ಯೆವ್ಲಾ ಮನ್ತಲೆ ಆಯಿಕ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:12
7 ತಿಳಿವುಗಳ ಹೋಲಿಕೆ  

ಪಾಸ್ಕಹಬ್ಬಕ್ಕೆ ಇನ್ನೂ ಆರು ದಿನಗಳಿರುವಾಗ ಯೇಸು ಸ್ವಾಮಿ ಬೆಥಾನಿಯಕ್ಕೆ ಬಂದರು. ಅವರು ಲಾಸರನನ್ನು ಸಾವಿನಿಂದ ಜೀವಕ್ಕೆ ಎಬ್ಬಿಸಿದ ಊರದು.


ಯೇಸು ಸ್ವಾಮಿ ಅಲ್ಲಿರುವುದನ್ನು ಕೇಳಿ ಯೆಹೂದ್ಯರ ಒಂದು ದೊಡ್ಡ ಗುಂಪು ಬಂದಿತು. ಯೇಸುವನ್ನು ಮಾತ್ರವಲ್ಲ, ಅವರು ಸಾವಿನಿಂದ ಜೀವಕ್ಕೆ ಎಬ್ಬಿಸಿದ ಲಾಸರನನ್ನೂ ಕಾಣಲು ಆ ಜನರು ಅಲ್ಲಿಗೆ ಬಂದಿದ್ದರು.


ಈ ಸೂಚಕಕಾರ್ಯವನ್ನು ಕೇಳಿದ್ದ ಕಾರಣದಿಂದಲೂ ಜನರು ಯೇಸುವನ್ನು ಎದುರುಗೊಳ್ಳಲು ಹೋಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು