ಯೋಹಾನ 12:24 - ಕನ್ನಡ ಸತ್ಯವೇದವು C.L. Bible (BSI)24 ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ಗೋದಿಯಕಾಳು ಭೂಮಿಯಲ್ಲಿ ಬಿದ್ದು ಸಾಯದಿದ್ದರೆ ಅದು ಒಂಟಿಯಾಗಿ ಉಳಿಯುತ್ತದೆ; ಅದು ಸತ್ತರೆ ಮಾತ್ರ ಸಮೃದ್ಧಿಯಾದ ಫಲವನ್ನು ಕೊಡುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಗೋದಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯದಿದ್ದರೆ ಒಂಟಿಯಾಗಿ ಉಳಿಯುವುದು. ಆದರೆ ಅದು ಸತ್ತರೆ ಬಹಳ ಫಲ ಕೊಡುವುದು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಗೋದಿಯ ಕಾಳು ಭೂವಿುಯಲ್ಲಿ ಬಿದ್ದು ಸಾಯದಿದ್ದರೆ ಒಂದೇಯಾಗಿ ಉಳಿಯುವದು; ಸತ್ತರೆ ಬಹಳ ಫಲಕೊಡುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಗೋಧಿಯ ಕಾಳು ಭೂಮಿಗೆ ಬಿದ್ದು ಸಾಯಲೇಬೇಕು. ಬಳಿಕ ಅದು ಬೆಳೆದು ಅನೇಕ ಕಾಳುಗಳನ್ನು ಫಲಿಸುವುದು. ಸಾಯದಿದ್ದರೆ, ಅದು ಯಾವಾಗಲೂ ಕೇವಲ ಒಂದೇ ಕಾಳಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಗೋಧಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯದಿದ್ದರೆ ಒಂಟಿಯಾಗಿ ಉಳಿಯುವುದು, ಆದರೆ ಅದು ಸತ್ತರೆ ಬಹಳ ಫಲಕೊಡುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ಮಿಯಾ ತುಮ್ಕಾ ಖರೆ ಅಸಲ್ಲೆ ಸಾಂಗುಕ್ ಲಾಗ್ಲಾ! ಕಡೆ ಪತರ್ ಘಂವಾಚಿ ಭ್ಹಿಂಯ್ ಮಾಟಿತ್ ಪಡುನ್ ಮರಿನಾ ತವ್ಡ್ಯಾ ಪತರ್ ಎಕ್ಲಿಚ್ ರ್‍ಹಾತಾ. ಖರೆ ತಿ ಮರಲ್ಲ್ಯಾ ತನ್ನಾ ಅನಿ ಜಾಸ್ತಿಚಿ ಭ್ಹಿಂಯಾ ಉತ್ಪನ್ನ್ ಕರಿ ಸರ್ಕೆ ಕರ್‍ತಾ. ಅಧ್ಯಾಯವನ್ನು ನೋಡಿ |