Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 13:16 - ಕನ್ನಡ ಸತ್ಯವೇದವು C.L. Bible (BSI)

16 ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ಧಣಿಗಿಂತ ದಾಸನು ದೊಡ್ಡವನಲ್ಲ. ಅಂತೆಯೇ ಕಳುಹಿಸಲಾದವನು ಕಳುಹಿಸುವವನಿಗಿಂತ ಶ್ರೇಷ್ಠನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ; ತನ್ನ ದಣಿಗಿಂತ ಆಳು ದೊಡ್ಡವನಲ್ಲ. ಹಾಗೆಯೇ ಕಳುಹಿಸಲ್ಪಟ್ಟವನು ಕಳುಹಿಸಿದವನಿಗಿಂತ ದೊಡ್ಡವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಿಮಗೆ ನಿಜನಿಜವಾಗಿ ಹೇಳುತ್ತೇನೆ, ದಣಿಗಿಂತ ಆಳು ದೊಡ್ಡವನಲ್ಲ, ಕಳುಹಿಸಲ್ಪಟ್ಟವನು ಕಳುಹಿಸಿದವನಿಗಿಂತ ದೊಡ್ಡವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಸೇವಕನು ಒಡೆಯನಿಗಿಂತ ದೊಡ್ಡವನಲ್ಲ. ಆದ್ದರಿಂದ ಕೆಲಸಕ್ಕಾಗಿ ಕಳುಹಿಸಲ್ಪಟ್ಟವನು ಕಳುಹಿಸಿದವನಿಗಿಂತ ದೊಡ್ಡವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ತನ್ನ ಧಣಿಗಿಂತ ಆಳು ದೊಡ್ಡವನಲ್ಲ, ಹಾಗೆಯೇ ಕಳುಹಿಸಲಾದವನು ಅವನನ್ನು ಕಳುಹಿಸಿದವನಿಗಿಂತ ದೊಡ್ಡವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಮಿಯಾ ತುಮ್ಕಾ ಖರೆ ಅಸಲ್ಲೆ ಸಾಂಗ್ತಾ, ಆಳಾ ತೆಂಚ್ಯಾ ಧನಿಯಾಂಚ್ಯಾನ್ಕಿ ಮೊಟಿ ನ್ಹಯ್, ಅನಿ ಬಾತ್ಮಿ ಸಾಂಗ್ನಾರೆ ತೆಂಕಾ ಧಾಡುನ್ ದಿಲ್ಲ್ಯಾಚ್ಯಾನ್ಕಿ ಮೊಟೆ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 13:16
7 ತಿಳಿವುಗಳ ಹೋಲಿಕೆ  

ಗುರುವಿಗಿಂತ ಶಿಷ್ಯನು ಶ್ರೇಷ್ಠನಲ್ಲ; ಆದರೂ ಪೂರ್ಣ ಶಿಕ್ಷಣ ಪಡೆದ ಪ್ರತಿಯೊಬ್ಬನೂ ಗುರುವಿನಂತೆ ಆಗುವನು.


ಧಣಿಗಿಂತಲೂ ದಾಸನು ದೊಡ್ಡವನಲ್ಲವೆಂದು ನಾನು ನಿಮಗೆ ಹೇಳಿದ್ದನ್ನು ನೆನಪಿಗೆ ತಂದುಕೊಳ್ಳಿ. ಅವರು ನನ್ನನ್ನು ಹಿಂಸೆಗೆ ಗುರಿಮಾಡಿದಂತೆ ನಿಮ್ಮನ್ನೂ ಹಿಂಸೆಗೆ ಗುರಿಮಾಡುವರು. ನನ್ನ ಬೋಧನೆಯ ಮಾತನ್ನು ಅವರು ಅನುಸರಿಸಿ ನಡೆದರೆ ನಿಮ್ಮ ಬೋಧನೆಯ ಮಾತನ್ನು ಅನುಸರಿಸಿ ನಡೆಯುವರು.


ಅದ್ಕಕೆ ಪ್ರತ್ಯುತ್ತರವಾಗಿ ಯೇಸು, “ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ: ನೀರಿನಿಂದಲೂ ಪವಿತ್ರಾತ್ಮನಿಂದಲೂ ಹುಟ್ಟಿದ ಹೊರತು ಯಾವನೂ ದೇವರ ರಾಜ್ಯವನ್ನು ಪ್ರವೇಶಿಸಲಾರನು.


ಆಗ ಯೇಸು, “ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ: ಒಬ್ಬನು ಹೊಸದಾಗಿ ಹುಟ್ಟದಿದ್ದರೆ ಅವನು ದೇವರ ಸಾಮ್ರಾಜ್ಯವನ್ನು ಸೇರಲಾರ,” ಎಂದು ಹೇಳಿದರು.


ತೀತನ ವಿಷಯವಾಗಿ ಹೇಳುವುದಾದರೆ, ಆತನು ನನ್ನ ಸಹೋದ್ಯೋಗಿ; ನಿಮ್ಮ ಸೇವೆಯಲ್ಲಿ ನನ್ನ ಸಹಕಾರಿ, ಆತನ ಸಂಗಡ ಬರುತ್ತಿರುವ ಇತರ ಸಹೋದರರು ಸಭೆಗಳ ಪ್ರತಿನಿಧಿಗಳು. ಕ್ರಿಸ್ತಯೇಸುವಿನ ಮಹಿಮೆಯನ್ನು ಬೆಳಗುವಂಥವರು ಅವರು.


ನನಗೆ ನೆರವಾಗಲು ನೀವು ಕಳುಹಿಸಿದ ಸಹೋದರ ಎಪಫ್ರೋದಿತನು ನಿಮ್ಮಲ್ಲಿಗೆ ಹಿಂದಿರುಗುವುದು ಅವಶ್ಯವೆಂದು ಭಾವಿಸುತ್ತೇನೆ. ಅವನು ನನ್ನೊಂದಿಗೆ ದುಡಿಯುತ್ತಾ, ಹೋರಾಡುತ್ತಾ ಬಂದಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು