ಯೋಹಾನ 13:28 - ಕನ್ನಡ ಸತ್ಯವೇದವು C.L. Bible (BSI)28 ಆಗ ಯೇಸು, “ನೀನು ಮಾಡಬೇಕೆಂದಿರುವುದನ್ನು ಬೇಗನೆ ಮಾಡಿಮುಗಿಸು,” ಎಂದರು. ಊಟಕ್ಕೆ ಕುಳಿತಿದ್ದ ಶಿಷ್ಯರಿಗೆ, ಯೇಸು ಹಾಗೇಕೆ ಹೇಳಿದರೆಂದು ಅರ್ಥವಾಗಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಆದರೆ ಆತನು ಅವನಿಗೆ ಇದನ್ನು ಏಕೆ ಹೇಳಿದನೆಂದು ಊಟದ ಮೇಜಿನಲ್ಲಿ ಕುಳಿತವರಲ್ಲಿ ಯಾರಿಗೂ ತಿಳಿಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಆತನು ಅವನಿಗೆ ಇದನ್ನು ಯಾತಕ್ಕಾಗಿ ಹೇಳಿದನೆಂಬದು ಊಟಕ್ಕೆ ಕೂತವರಲ್ಲಿ ಯಾರಿಗೂ ಗೊತ್ತಾಗಲಿಲ್ಲ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಯೇಸು ಯೂದನಿಗೆ ಏಕೆ ಹಾಗೆ ಹೇಳಿದನೆಂದು ಊಟಕ್ಕೆ ಕುಳಿತಿದ್ದವರಲ್ಲಿ ಯಾರಿಗೂ ಅರ್ಥವಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಆದರೆ ಯೇಸು ಅವನಿಗೆ ಇದನ್ನು ಏಕೆ ಹೇಳಿದರೆಂದು ಕುಳಿತವರಲ್ಲಿ ಯಾರಿಗೂ ಗೊತ್ತಾಗಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್28 ಜಾಲ್ಯಾರ್, ಜೆಜುನ್ ಅಶೆ ಕಶ್ಯಾಕ್ ತೆಕಾ ಸಾಂಗಟ್ಲ್ಯಾನ್ ಮನುನ್ ಥೈ ಜೆವ್ನಾಕ್ ಬಸಲ್ಲ್ಯಾನಿತ್ಲ್ಯಾ ಕೊನಾಕ್ಬಿ ಕಳುಕ್ ನಾ. ಅಧ್ಯಾಯವನ್ನು ನೋಡಿ |