ಯೋಹಾನ 13:32 - ಕನ್ನಡ ಸತ್ಯವೇದವು C.L. Bible (BSI)32 ದೇವರ ಮಹಿಮೆ ಆತನಲ್ಲಿ ಪ್ರಕಟವಾದರೆ, ದೇವರೇ ನರಪುತ್ರನ ಮಹಿಮೆಯನ್ನು ತಮ್ಮಲ್ಲಿ ಪ್ರಕಟಪಡಿಸುವರು. ತಕ್ಷಣವೇ ಪ್ರಕಟಪಡಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ದೇವರು ಆತನಲ್ಲಿ ಮಹಿಮೆ ಹೊಂದಿರುವುದರಿಂದ, ದೇವರು ಸಹ ಮನುಷ್ಯಕುಮಾರನನ್ನು ತನ್ನಲ್ಲಿ ಮಹಿಮೆಪಡಿಸುವನು. ತಕ್ಷಣವೇ ಮಹಿಮೆಪಡಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ದೇವರು ಆತನಲ್ಲಿ ಮಹಿಮೆಪಟ್ಟಿರಲಾಗಿ ತನ್ನಲ್ಲಿ ದೇವರು ಆತನನ್ನೂ ಮಹಿಮೆಪಡಿಸುವನು, ಕೂಡಲೇ ಮಹಿಮೆಪಡಿಸುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಆತನ ಮೂಲಕವಾಗಿ ದೇವರಿಗೆ ಮಹಿಮೆಯಾಗುವುದರಿಂದ ತಕ್ಷಣವೇ ದೇವರ ಮೂಲಕವಾಗಿಯೂ ಆತನಿಗೆ ಮಹಿಮೆಯಾಗುವುದು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ದೇವರು ಮನುಷ್ಯಪುತ್ರನಾದ ನನ್ನಲ್ಲಿ ಮಹಿಮೆ ಪಟ್ಟರೆ, ದೇವರು ಸಹ ಮನುಷ್ಯಪುತ್ರನಾದ ನನ್ನನ್ನು ತಮ್ಮಲ್ಲಿ ಮಹಿಮೆಪಡಿಸುವರು ಮತ್ತು ತಕ್ಷಣವೇ ಮಹಿಮೆಪಡಿಸುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್32 ದೆವಾಚಿ ಮಹಿಮಾ ತೆಚೆ ವೈನಾ ದಿಸುನ್ ಯೆತಾ ಹೊಲ್ಯಾರ್ ದೆವ್ ಅಪ್ನಿಚ್ ಮಾನ್ಸಾಚ್ಯಾಲೆಕಾಚಿ ಮಹಿಮಾ ತ್ಯೆಚ್ಯಾ ಭುತ್ತುರ್ ಧಾಕ್ವುನ್ ದಿತಾ. ಅನಿ ಹೆ ತಾಬೊಡ್ತೊಬ್ ತೊ ಕರ್‍ತಾ. ಅಧ್ಯಾಯವನ್ನು ನೋಡಿ |