ಯೋಹಾನ 13:4 - ಕನ್ನಡ ಸತ್ಯವೇದವು C.L. Bible (BSI)4 ಅವರು ಊಟದಿಂದ ಎದ್ದು, ತಮ್ಮ ಮೇಲುಹೊದಿಕೆಯನ್ನು ತೆಗೆದಿಟ್ಟರು. ಅಂಗವಸ್ತ್ರವನ್ನು ಸೊಂಟಕ್ಕೆ ಕಟ್ಟಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆತನು ಊಟದಿಂದ ಎದ್ದು ತನ್ನ ಮೇಲುಹೊದಿಕೆಯನ್ನು ತೆಗೆದಿಟ್ಟು ಅಂಗ ವಸ್ತ್ರವನ್ನು ತೆಗೆದುಕೊಂಡು ನಡುವಿಗೆ ಕಟ್ಟಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಹೊದ್ದಿದ್ದ ಮೇಲ್ಹೊದಿಕೆಯನ್ನು ತೆಗೆದಿಟ್ಟು ಕೈಪಾವುಡವನ್ನು ತಕ್ಕೊಂಡು ನಡುವಿಗೆ ಕಟ್ಟಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಅವರು ಊಟಮಾಡುತ್ತಿದ್ದಾಗ ಯೇಸು ಎದ್ದು ತನ್ನ ಮೇಲಂಗಿಯನ್ನು ತೆಗೆದಿಟ್ಟನು; ಅಂಗವಸ್ತ್ರವನ್ನು ಸೊಂಟಕ್ಕೆ ಕಟ್ಟಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಯೇಸು ಊಟದಿಂದೆದ್ದು ತಮ್ಮ ಮೇಲು ಹೊದಿಕೆಯನ್ನು ತೆಗೆದಿಟ್ಟು ಅಂಗವಸ್ತ್ರವನ್ನು ತೆಗೆದುಕೊಂಡು ಸೊಂಟಕ್ಕೆ ಕಟ್ಟಿಕೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ತಸೆಮನುನ್ ತೊ ಜೆವ್ನಾಕ್ ಬಸಲ್ಲ್ಯಾಕ್ನಾ ಉಟ್ಲೊ, ಅಪ್ನಾಚಿ ವೈಲಿ ಅಂಗಿ ಕಾಡ್ಲ್ಯಾನ್, ಅನಿ ಕಂಬ್ರೆಕ್ ಎಕ್ ಟಿವಾಲೊ ಭಾಂದುನ್ ಘೆಟ್ಲ್ಯಾನ್. ಅಧ್ಯಾಯವನ್ನು ನೋಡಿ |