Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 13:6 - ಕನ್ನಡ ಸತ್ಯವೇದವು C.L. Bible (BSI)

6 ಹೀಗೆ, ಅವರು ಸಿಮೋನ ಪೇತ್ರನ ಹತ್ತಿರಕ್ಕೆ ಬಂದಾಗ ಆತ, “ಪ್ರಭುವೇ, ನೀವು ನನ್ನ ಕಾಲುಗಳನ್ನು ತೊಳೆಯುವುದೇ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಹೀಗೆ ಆತನು ಸೀಮೋನ ಪೇತ್ರನ ಬಳಿಗೆ ಬಂದಾಗ ಅವನು ಆತನಿಗೆ, “ಕರ್ತನೇ, ನೀನು ನನ್ನ ಪಾದಗಳನ್ನು ತೊಳೆಯುತ್ತೀಯೋ?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಹೀಗೆ ಸೀಮೋನ ಪೇತ್ರನ ಬಳಿಗೆ ಬರಲು ಇವನು ಆತನಿಗೆ - ಸ್ವಾಮೀ, ನೀನು ನನ್ನ ಕಾಲುಗಳನ್ನು ತೊಳೆಯಬೇಕೇ? ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೇಸು ಸೀಮೋನ್ ಪೇತ್ರನ ಬಳಿಗೆ ಬಂದಾಗ ಪೇತ್ರನು, “ಪ್ರಭುವೇ, ನನ್ನ ಪಾದಗಳನ್ನು ನೀನು ತೊಳೆಯಕೂಡದು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೇಸು ಸೀಮೋನ ಪೇತ್ರನ ಬಳಿಗೆ ಬಂದಾಗ ಅವನು ಯೇಸುವಿಗೆ, “ಸ್ವಾಮೀ, ನೀವು ನನ್ನ ಪಾದಗಳನ್ನು ತೊಳೆಯುತ್ತೀರೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಅಶೆ ತೊ ಸಿಮಾವ್ ಪೆದ್ರುಕ್ಡೆ ಯೆಲೊ, ತನ್ನಾ ಪೆದ್ರುನ್ ಜೆಜುಕ್, “ಧನಿಯಾ, ತಿಯಾ ಮಾಜೆ ಪಾಯ್ ಧುತೆಯ್ ಕಾಯ್?” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 13:6
5 ತಿಳಿವುಗಳ ಹೋಲಿಕೆ  

ನನ್ನ ಬಳಿಕ ಬರಬೇಕಾಗಿದ್ದವರು ಅವರೇ. ಅವರ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ,” ಎಂದನು.


ಇದನ್ನು ಕಂಡ ಸಿಮೋನ್ ಪೇತ್ರನು ಯೇಸುವಿನ ಕಾಲಿಗೆ ಬಿದ್ದು, “ಸ್ವಾಮೀ, ನಾನು ಪಾಪಾತ್ಮ; ನನ್ನಿಂದ ದೂರವಿರಿ!” ಎಂದನು.


ಅನಂತರ ಒಂದು ಬೋಗುಣಿಗೆ ನೀರು ಸುರಿದುಕೊಂಡು ತಮ್ಮ ಶಿಷ್ಯರ ಕಾಲುಗಳನ್ನು ತೊಳೆಯುತ್ತಾ ತಾವು ಕಟ್ಟಿಕೊಂಡಿದ್ದ ಅಂಗವಸ್ತ್ರದಿಂದ ಒರಸತೊಡಗಿದರು.


ಯೇಸು, “ನಾನು ಮಾಡುತ್ತಿರುವುದು ನಿನಗೆ ಈಗ ಅರ್ಥವಾಗದು, ಮುಂದೆ ಅರ್ಥವಾಗುತ್ತದೆ,” ಎಂದು ಉತ್ತರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು