Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 14:14 - ಕನ್ನಡ ಸತ್ಯವೇದವು C.L. Bible (BSI)

14 ಹೌದು, ನನ್ನ ಹೆಸರಿನಲ್ಲಿ ನೀವು ಏನನ್ನು ಕೇಳಿದರೂ ನಾನು ಅದನ್ನು ಮಾಡಿಯೇ ತೀರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನೀವು ನನ್ನ ಹೆಸರಿನಲ್ಲಿ ನನ್ನನ್ನು ಏನಾದರೂ ಬೇಡಿಕೊಂಡರೆ ನಾನು ಅದನ್ನು ನೆರವೇರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನೀವು ನನ್ನ ಹೆಸರಿನಲ್ಲಿ ನನ್ನನ್ನು ಏನಾದರೂ ಬೇಡಿಕೊಂಡರೆ ಅದನ್ನು ನೆರವೇರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನೀವು ನನ್ನ ಹೆಸರಿನಲ್ಲಿ ಏನಾದರೂ ಬೇಡಿಕೊಂಡರೆ, ನಾನು ಅದನ್ನು ನೆರವೇರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನೀವು ನನ್ನ ಹೆಸರಿನಲ್ಲಿ ನನ್ನನ್ನು ಏನಾದರೂ ಕೇಳಿಕೊಂಡರೆ ನಾನು ಅದನ್ನು ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಮಾಜ್ಯಾ ನಾವಾನ್ ತುಮಿ ಕಾಯ್‍ ಮಾಗಟ್ಲ್ಯಾರ್‍ಬಿ ಮಿಯಾ ತೆ ಕರುನ್ ದಿತಾ. ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 14:14
6 ತಿಳಿವುಗಳ ಹೋಲಿಕೆ  

ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ, ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಲೋಕಕ್ಕೆ ಹೋಗಬೇಕು, ಸಫಲರಾಗಬೇಕು; ಆ ಫಲ ಶಾಶ್ವತವಾಗಿರಬೇಕೆಂದೇ ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ಪಿತನಿಂದ ಏನು ಕೇಳಿದರೂ ನಿಮಗೆ ಅದು ಸಿಗುವುದು.


ಆ ದಿನದಂದು ನನ್ನಿಂದ ನೀವೇನನ್ನೂ ಕೇಳುವಂತಿಲ್ಲ. ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನೀವು ಪಿತನಲ್ಲಿ ಏನನ್ನು ಬೇಡಿಕೊಂಡರೂ ನಿಮಗೆ ಅವರು ನನ್ನ ಹೆಸರಿನಲ್ಲಿ ಕೊಟ್ಟೇತೀರುವರು.


ಈ ತನಕ ನನ್ನ ಹೆಸರಿನಲ್ಲಿ ನೀವೇನನ್ನೂ ಕೇಳಲಿಲ್ಲ. ಕೇಳಿ, ನಿಮಗೆ ದೊರೆಯುವುದು. ಆಗ ನಿಮ್ಮ ಆನಂದವು ತುಂಬಿ ತುಳುಕುವುದು.


ಇದಲ್ಲದೆ ನೀವು ನನ್ನ ಹೆಸರಿನಲ್ಲಿ ಕೇಳಿಕೊಳ್ಳುವುದನ್ನೆಲ್ಲಾ ಮಾಡುತ್ತೇನೆ. ಹೀಗೆ ಪಿತನಿಗೆ ಪುತ್ರನಲ್ಲಿ ಮಹಿಮೆ ಉಂಟಾಗುವುದು.


ನಾನೂ ಪಿತನನ್ನು ಕೇಳಿಕೊಳ್ಳುವೆನು; ಅವರು ನಿಮಗೆ ಬೇರೊಬ್ಬ ಪೋಷಕರನ್ನು ಕೊಡುವರು. ಇವರು ನಿಮ್ಮೊಡನೆ ಯಾವಾಗಲೂ ಇರುವರು.


ಕ್ರಿಸ್ತಯೇಸುವಿನಲ್ಲಿ ನಿಮಗೆ ಕೊಡಲಾಗಿರುವ ದೇವಾನುಗ್ರಹದ ಸಲುವಾಗಿ ನಾನು ನಿಮಗೋಸ್ಕರ ನನ್ನ ದೇವರಿಗೆ ಸತತವಾಗಿ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು