Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 14:25 - ಕನ್ನಡ ಸತ್ಯವೇದವು C.L. Bible (BSI)

25 ನಾನು ನಿಮ್ಮೊಡನೆ ಇರುವಾಗಲೇ ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 “ಈ ಮಾತುಗಳನ್ನು ನಾನು ಇನ್ನೂ ನಿಮ್ಮ ಬಳಿಯಲ್ಲಿರುವಾಗಲೇ ಹೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಈ ಮಾತುಗಳನ್ನು ನಾನು ಇನ್ನೂ ನಿಮ್ಮ ಬಳಿಯಲ್ಲಿರುವಾಗ ನಿಮಗೆ ಹೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 “ನಾನು ನಿಮ್ಮೊಂದಿಗೆ ಇರುವಾಗಲೇ ಈ ಸಂಗತಿಗಳನ್ನೆಲ್ಲಾ ನಿಮಗೆ ಹೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 “ನಾನು ಇನ್ನೂ ನಿಮ್ಮೊಡನೆ ಇರುವಾಗಲೇ ಈ ಸಂಗತಿಗಳನ್ನು ನಿಮಗೆ ಹೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತುಮ್ಚ್ಯಾ ವಾಂಗ್ಡಾ ರ್‍ಹಾತಾನಾಚ್ ತುಮ್ಕಾ ಮಿಯಾ ಹೆ ಸಗ್ಳೆ ಸಾಂಗುಕ್ ಲಾಗ್ಲಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 14:25
8 ತಿಳಿವುಗಳ ಹೋಲಿಕೆ  

ಅದು ಈಡೇರುವಾಗ ‘ಇರುವಾತನು ನಾನೇ’ ಎಂದು ನೀವು ವಿಶ್ವಾಸಿಸುವಂತೆ ಅದು ಈಡೇರುವುದಕ್ಕೆ ಮುಂಚೆಯೇ ನಿಮಗೆ ಹೇಳುತ್ತಿದ್ದೇನೆ.


ನಾನು ನಿಮಗೆ ಹೇಳಬೇಕಾದುದು ಇನ್ನೂ ಎಷ್ಟೋ ಇದೆ. ಸಧ್ಯಕ್ಕೆ ಅವು ನಿಮಗೆ ಹೊರಲಾಗದ ಹೊರೆಯಾಗಬಾರದು.


“ನನ್ನಲ್ಲಿರುವ ಆನಂದವು ನಿಮ್ಮಲ್ಲಿ ಇರಬೇಕೆಂತಲೂ ನಿಮ್ಮ ಆನಂದವು ತುಂಬಿ ತುಳುಕಬೇಕೆಂತಲೂ ಇದನ್ನೆಲ್ಲಾ ನಿಮಗೆ ಹೇಳುತ್ತಿದ್ದೇನೆ.


ಇದೆಲ್ಲಾ ಈಡೇರುವಾಗ ನೀವು ವಿಶ್ವಾಸಿಸುವಂತೆ ಅದು ಈಡೇರುವುದಕ್ಕೆ ಮುಂಚೆಯೇ ನಿಮಗೆ ತಿಳಿಯಪಡಿಸಿದ್ದೇನೆ.


ನನ್ನನ್ನು ಪ್ರೀತಿಸದೆ ಇರುವವನು ನನ್ನ ಮಾತನ್ನು ಕೈಗೊಂಡು ನಡೆಯುವುದಿಲ್ಲ. ನೀವು ಕೇಳುತ್ತಿರುವ ಮಾತು ನನ್ನದಲ್ಲ, ನನ್ನನ್ನು ಕಳುಹಿಸಿದ ಪಿತನದೇ.


ಆದರೆ ಪಿತನು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪೋಷಕರಾದ ಪವಿತ್ರಾತ್ಮ ನಿಮಗೆ ಎಲ್ಲವನ್ನೂ ಬೋಧಿಸಿ ನಾನು ಹೇಳಿರುವುದನ್ನೆಲ್ಲಾ ನಿಮ್ಮ ನೆನಪಿಗೆ ತರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು