Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 14:8 - ಕನ್ನಡ ಸತ್ಯವೇದವು C.L. Bible (BSI)

8 ಆಗ ಫಿಲಿಪ್ಪನು, “ಪ್ರಭೂ, ನಮಗೆ ಪಿತನನ್ನು ತೋರಿಸಿ; ಅಷ್ಟೇ ಸಾಕು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಫಿಲಿಪ್ಪನು, “ಕರ್ತನೇ, ನಮಗೆ ತಂದೆಯನ್ನು ತೋರಿಸು ನಮಗೆ ಅಷ್ಟೇ ಸಾಕು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಫಿಲಿಪ್ಪನು - ಸ್ವಾಮೀ, ನಮಗೆ ತಂದೆಯನ್ನು ತೋರಿಸು, ನಮಗೆ ಅಷ್ಟೇ ಸಾಕು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಫಿಲಿಪ್ಪನು ಯೇಸುವಿಗೆ, “ಪ್ರಭುವೇ, ನಮಗೆ ತಂದೆಯನ್ನು ತೋರಿಸು. ನಮಗೆ ಅಷ್ಟೇ ಸಾಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅದಕ್ಕೆ ಫಿಲಿಪ್ಪನು, “ಸ್ವಾಮೀ, ತಂದೆಯನ್ನು ನಮಗೆ ತೋರಿಸಿರಿ, ನಮಗೆ ಅಷ್ಟೇ ಸಾಕು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತನ್ನಾ ಫಿಲಿಪಾನ್ ತೆಕಾ, “ಧನಿಯಾ ಅಮ್ಕಾ ಬಾಬಾ ದಾಕ್ವು! ಅಮ್ಕಾ ತವ್ಡೆ ಪಾಜೆ ಹೊಲ್ಲೆ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 14:8
12 ತಿಳಿವುಗಳ ಹೋಲಿಕೆ  

“ಈ ಸಂಗತಿಗಳನ್ನೆಲ್ಲಾ ನಿಮಗೆ ಸಾಮತಿಗಳ ರೂಪದಲ್ಲಿ ತಿಳಿಸಿರುವೆನು. ಕಾಲವು ಬರಲಿದೆ. ಆಗ ಸಾಮತಿಗಳನ್ನು ಬಳಸದೆ ಸ್ಪಷ್ಟವಾದ ಮಾತಿನಲ್ಲಿ ಪಿತನನ್ನು ಕುರಿತು ನಿಮಗೆ ತಿಳಿಸುವೆನು.


ಸತ್ಯಸಂಧನಾದ ನಾನೊ ಸೇರುವೆ ನಿನ್ನ ಸಾನ್ನಿಧ್ಯವನು I ಎಚ್ಚೆತ್ತು ನಿನ್ನ ಮುಖದರ್ಶನದಿಂದ ತೃಪ್ತನಾಗುವೆನು II


ಆಗ ಅವನು ದೇವರಿಗೆ ಪ್ರಾರ್ಥನೆ ಮಾಡುವನು ಆತನ ಒಲುಮೆಗೆ ಪಾತ್ರನಾಗುವನು. ಹರ್ಷೋದ್ಗಾರದಿಂದ ಆತನ ಸನ್ನಿಧಿಗೆ ಬರುವನು ಮತ್ತೆ ಆತನಿಂದ ಸತ್ಯವಂತ ಎನಿಸಿಕೊಳ್ಳುವನು.


ನಿರ್ಮಲ ಹೃದಯಿಗಳು ಭಾಗ್ಯವಂತರು; ಅವರು ದೇವರನ್ನು ಕಾಣುವರು.


ನಿನ್ನ ಮಂದಿರದಲಿ ನನಗಾದ ದರ್ಶನದಲಿ I ನಿನ್ನ ಶಕ್ತಿ ಪ್ರತಿಭೆಯನು ಕಂಡಿರುವೆನಲ್ಲಿ II


ನತಾನಿಯೇಲನು, “ನನ್ನ ಪರಿಚಯ ನಿಮಗೆ ಹೇಗಾಯಿತು?” ಎಂದು ಕೇಳಲು ಯೇಸು, “ಫಿಲಿಪ್ಪನು ನಿನ್ನನ್ನು ಕರೆಯುವ ಮೊದಲೇ ನೀನು ಅಂಜೂರದ ಮರದಡಿ ಇದ್ದಾಗ ನಾನು ನಿನ್ನನ್ನು ಕಂಡೆ,” ಎಂದು ಉತ್ತರಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು