Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 15:23 - ಕನ್ನಡ ಸತ್ಯವೇದವು C.L. Bible (BSI)

23 ನನ್ನ ಮೇಲೆ ದ್ವೇಷ ಇದ್ದವನಿಗೆ ನನ್ನ ಪಿತನ ಮೇಲೆಯೂ ದ್ವೇಷ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನನ್ನನ್ನು ದ್ವೇಷಿಸುವವನು ನನ್ನ ತಂದೆಯನ್ನು ಸಹ ದ್ವೇಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನನ್ನ ಮೇಲೆ ದ್ವೇಷಮಾಡುವವನು ನನ್ನ ತಂದೆಯ ಮೇಲೆಯೂ ದ್ವೇಷಮಾಡುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 “ನನ್ನನ್ನು ದ್ವೇಷಿಸುವವನು ನನ್ನ ತಂದೆಯನ್ನೂ ದ್ವೇಷಿಸುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನನ್ನನ್ನು ದ್ವೇಷಿಸುವವರು ನನ್ನ ತಂದೆಯನ್ನು ಸಹ ದ್ವೇಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಜೆ ಕೊನ್ ಮಾಜೊ ದ್ವೆಸ್ ಕರ್‍ತಾತ್ ತೆನಿ ಮಾಜ್ಯಾ ಬಾಬಾಚೊಬಿ ದ್ವೆಸ್ ಕರ್‍ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 15:23
5 ತಿಳಿವುಗಳ ಹೋಲಿಕೆ  

ಕ್ರಿಸ್ತಯೇಸುವಿನ ಉಪದೇಶದಲ್ಲಿ ನೆಲೆಸದೆ ಅದರ ಎಲ್ಲೆಮೀರಿ ನಡೆಯುವವನಲ್ಲಿ ದೇವರು ಇರುವುದಿಲ್ಲ. ಆ ಉಪದೇಶದಲ್ಲಿ ನೆಲೆಸಿರುವವನಲ್ಲಿ ಪಿತ ಮತ್ತು ಪುತ್ರ ಇಬ್ಬರೂ ಇರುತ್ತಾರೆ.


ಪುತ್ರನನ್ನು ತಿರಸ್ಕರಿಸುವವನು ಪಿತನನ್ನೂ ತಿರಸ್ಕರಿಸುತ್ತಾನೆ. ಪುತ್ರನನ್ನು ಅಂಗೀಕರಿಸುವವನು ಪಿತನನ್ನೂ ಅಂಗೀಕರಿಸುತ್ತಾನೆ.


ನಾನು ಬಂದು ಅವರಿಗೆ ಬೋಧನೆ ಮಾಡದೆಹೋಗಿದ್ದರೆ ಅವರು ಪಾಪದೋಷಿಗಳು ಎಂದು ಹೇಳಲಾಗುತ್ತಿರಲಿಲ್ಲ. ಆದರೆ ಈಗ ಅವರ ದೋಷಕ್ಕೆ ಯಾವ ನೆಪವನ್ನೂ ಒಡ್ಡುವಂತಿಲ್ಲ.


ಬೇರೆ ಯಾರೂ ಮಾಡದ ಮಹತ್ತಾದ ಕಾರ್ಯಗಳನ್ನು ನಾನು ಅವರ ನಡುವೆ ಮಾಡದೆಹೋಗಿದ್ದರೆ ಅವರು ಪಾಪದೋಷಿಗಳೆಂದು ಹೇಳಲಾಗುತ್ತಿರಲಿಲ್ಲ. ಆದರೆ ಅವರು ನನ್ನ ಕಾರ್ಯಗಳನ್ನು ನೋಡಿಯು ಸಹ ನನ್ನ ಮೇಲೆ ಹಾಗು ನನ್ನ ಪಿತನ ಮೇಲೆ ದ್ವೇಷ ಬೆಳೆಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು