ಯೋಹಾನ 15:3 - ಕನ್ನಡ ಸತ್ಯವೇದವು C.L. Bible (BSI)3 ನೀವಾದರೋ, ನಾನು ನಿಮ್ಮೊಡನೆ ಆಡಿದ ಮಾತಿನಿಂದಾಗಿ ಸವರಿದ ಕವಲುಗಳಂತೆ ಶುದ್ಧರಾಗಿದ್ದೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನಾನು ನಿಮಗೆ ಹೇಳಿದ ವಾಕ್ಯದ ದೆಸೆಯಿಂದ ಈಗ ನೀವು ಶುದ್ಧರಾಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನಾನು ನಿಮಗೆ ಹೇಳಿದ ವಾಕ್ಯದ ದೆಸೆಯಿಂದ ಈಗ ಶುದ್ಧರಾಗಿದ್ದೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನಾನು ನಿಮಗೆ ಹೇಳಿದ ಉಪದೇಶದಿಂದ ನೀವು ಈಗಾಗಲೇ ಶುದ್ಧರಾಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನಾನು ನಿಮಗೆ ಹೇಳಿದ ವಾಕ್ಯದ ದೆಸೆಯಿಂದ ನೀವು ಈಗ ಶುದ್ಧರಾಗಿದ್ದೀರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ತುಮಿ ತರ್ ಮಿಯಾ ಶಿಕ್ವಲ್ಲ್ಯಾ ಶಿಕಾಪಾ ವೈನಾ ಮಾಳ್ ಕರಲ್ಲ್ಯಾ ಫಾಟ್ಯಾಂಚ್ಯಾ ಸರ್ಕೆ ಹೊಲ್ಯಾಶಿ. ಅಧ್ಯಾಯವನ್ನು ನೋಡಿ |