Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 16:29 - ಕನ್ನಡ ಸತ್ಯವೇದವು C.L. Bible (BSI)

29 ಅದಕ್ಕೆ ಶಿಷ್ಯರು, “ಈಗ ನೀವು ಸಾಮತಿಗಳನ್ನು ಬಳಸದೆ ಸ್ಪಷ್ಟವಾಗಿಯೇ ಮಾತನಾಡುತ್ತಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅದಕ್ಕೆ ಆತನ ಶಿಷ್ಯರು, “ಇಗೋ, ನೀನು ಹೇಳುವ ಸಂಗತಿಯನ್ನು ಈಗ ಸಾಮ್ಯರೂಪವಾಗಿ ಹೇಳದೆ ಸ್ಪಷ್ಟವಾಗಿ ಹೇಳುತ್ತಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಅದಕ್ಕೆ ಶಿಷ್ಯರು - ನೀನು ಹೇಳುವ ಸಂಗತಿಯನ್ನು ಈಗ ಗೂಢಾರ್ಥವಾಗಿ ಹೇಳದೆ ಸ್ಪಷ್ಟವಾಗಿ ಮಾತಾಡುತ್ತೀಯಲ್ಲಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಆಗ ಶಿಷ್ಯರು ಯೇಸುವಿಗೆ, “ಈಗ ನೀನು ನಮ್ಮೊಂದಿಗೆ ಸ್ಪಷ್ಟವಾಗಿ ಮಾತಾಡುತ್ತಿರುವೆ. ಅರ್ಥವಾಗದಂಥ ಕಠಿಣ ಮಾತುಗಳನ್ನು ನೀನು ಬಳಸುತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಆಗ ಶಿಷ್ಯರು ಯೇಸುವಿಗೆ, “ಇಗೋ, ಈಗ ನೀವು ಸಾಮ್ಯಗಳಿಂದ ಮಾತನಾಡದೆ ಸ್ಪಷ್ಟವಾಗಿಯೇ ಮಾತನಾಡುತ್ತಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ತನ್ನಾ ಶಿಸಾನಿ ತೆಕಾ, “ಅತ್ತಾ ತಿಯಾ ಒಡ್ಪಾ ವೈನಾ ಬೊಲಿನಸ್ತಾನಾ ಫೊಡುನ್ ಬೊಲುಲಾಲೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 16:29
4 ತಿಳಿವುಗಳ ಹೋಲಿಕೆ  

“ಈ ಸಂಗತಿಗಳನ್ನೆಲ್ಲಾ ನಿಮಗೆ ಸಾಮತಿಗಳ ರೂಪದಲ್ಲಿ ತಿಳಿಸಿರುವೆನು. ಕಾಲವು ಬರಲಿದೆ. ಆಗ ಸಾಮತಿಗಳನ್ನು ಬಳಸದೆ ಸ್ಪಷ್ಟವಾದ ಮಾತಿನಲ್ಲಿ ಪಿತನನ್ನು ಕುರಿತು ನಿಮಗೆ ತಿಳಿಸುವೆನು.


ಇದೆಲ್ಲವನ್ನೂ ಯೇಸುಸ್ವಾಮಿ ಜನರಿಗೆ ಸಾಮತಿಗಳ ರೂಪದಲ್ಲಿ ಹೇಳಿದರು. ಸಾಮತಿಗಳಿಲ್ಲದೆ ಅವರಿಗೆ ಏನನ್ನೂ ಬೋಧಿಸಲಿಲ್ಲ.


ಇದನ್ನು ಕೇಳಲಾಗದೇ ಪೇತ್ರನು ಅವರನ್ನು ಪ್ರತ್ಯೇಕವಾಗಿ ಕರೆದು, “ತಾವು ಹೀಗೆಲ್ಲಾ ಹೇಳಬಾರದು,” ಎಂದು ಪ್ರತಿಭಟಿಸಿದನು.


ಯೇಸು ಸ್ವಾಮಿ ಹೇಳಿದ ಈ ಸಾಮತಿಯನ್ನು ಕೇಳಿದವರು ಅರ್ಥಮಾಡಿಕೊಳ್ಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು