ಯೋಹಾನ 16:6 - ಕನ್ನಡ ಸತ್ಯವೇದವು C.L. Bible (BSI)6 ಇದನ್ನೆಲ್ಲಾ ನಾನು ನಿಮಗೆ ಹೇಳಿದ್ದರಿಂದ ನಿಮ್ಮ ಹೃದಯವು ದುಃಖಭರಿತವಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನಾನು ಈ ಮಾತುಗಳನ್ನು ನಿಮಗೆ ಹೇಳಿದ್ದರಿಂದ ನಿಮ್ಮ ಹೃದಯವು ದುಃಖಭರಿತವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆದರೆ ನಾನು ಈ ಮಾತುಗಳನ್ನು ನಿಮಗೆ ಹೇಳಿದ್ದರಿಂದ ನಿಮ್ಮ ಹೃದಯವು ದುಃಖದಿಂದ ತುಂಬಿಯದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನಾನು ನಿಮಗೆ ಈ ಸಂಗತಿಗಳನ್ನೆಲ್ಲಾ ಹೇಳಿದ್ದರಿಂದ ನಿಮ್ಮ ಹೃದಯಗಳು ದುಃಖದಿಂದ ತುಂಬಿಹೋಗಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆದರೆ ಇವುಗಳನ್ನು ನಾನು ನಿಮಗೆ ಹೇಳಿದ್ದರಿಂದ ನಿಮ್ಮ ಹೃದಯವು ದುಃಖಭರಿತವಾಗಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಅತ್ತಾ ತೆ ಸಗ್ಳೆ ಮಿಯಾ ತುಮ್ಕಾ ಸಾಂಗಟ್ಲಾ, ತುಮ್ಚ್ಯಾ ಮನಾಕ್ನಿ ಬೆಜಾರ್ ಹೊವ್‍ಲಾಲಾ. ಅಧ್ಯಾಯವನ್ನು ನೋಡಿ |