Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 18:15 - ಕನ್ನಡ ಸತ್ಯವೇದವು C.L. Bible (BSI)

15 ಸಿಮೋನ್ ಪೇತ್ರನು ಮತ್ತು ಪ್ರಧಾನಯಾಜಕನಿಗೆ ಪರಿಚಿತನಾಗಿದ್ದ ಇನ್ನೊಬ್ಬ ಶಿಷ್ಯನು ಯೇಸು ಸ್ವಾಮಿಯನ್ನು ಹಿಂಬಾಲಿಸುತ್ತಾ ಹೋದರು.ಪರಿಚಿತನಾಗಿದ್ದ ಶಿಷ್ಯನು ಯೇಸುವಿನೊಡನೆ ಪ್ರಧಾನಯಾಜಕನ ಮನೆಯ ಅಂಗಳವನ್ನು ಹೊಕ್ಕನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಸೀಮೋನ್ ಪೇತ್ರನೂ ಮತ್ತು ಇನ್ನೊಬ್ಬ ಶಿಷ್ಯನೂ ಯೇಸುವನ್ನು ಹಿಂಬಾಲಿಸಿದರು. ಆ ಶಿಷ್ಯನಿಗೆ ಮಹಾಯಾಜಕನ ಪರಿಚಯವಿದ್ದುದರಿಂದ ಯೇಸುವಿನ ಜೊತೆ ಮಹಾಯಾಜಕನ ಅಂಗಳದೊಳಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಸೀಮೋನ ಪೇತ್ರನೂ ಮತ್ತೊಬ್ಬ ಶಿಷ್ಯನೂ ಯೇಸುವಿನ ಹಿಂದೆ ಹೋದರು. ಆ ಶಿಷ್ಯನಿಗೆ ಮಹಾಯಾಜಕನ ಪರಿಚಿತಿ ಇದ್ದದರಿಂದ ಯೇಸುವಿನ ಕೂಡ ಮಹಾಯಾಜಕನ ಅಂಗಳದೊಳಕ್ಕೆ ಹೋದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಸೀಮೋನ್ ಪೇತ್ರ ಮತ್ತು ಯೇಸುವಿನ ಶಿಷ್ಯರಲ್ಲಿ ಮತ್ತೊಬ್ಬನು ಯೇಸುವಿನೊಂದಿಗೆ ಹೋದರು. ಆ ಮತ್ತೊಬ್ಬ ಶಿಷ್ಯನಿಗೆ ಪ್ರಧಾನಯಾಜಕನ ಪರಿಚಯವಿತ್ತು. ಆದ್ದರಿಂದ ಅವನು ಪ್ರಧಾನ ಯಾಜಕನ ಮನೆಯ ಅಂಗಳದೊಳಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಸೀಮೋನ ಪೇತ್ರನು ಮತ್ತು ಇನ್ನೊಬ್ಬ ಶಿಷ್ಯನು ಯೇಸುವನ್ನು ಹಿಂಬಾಲಿಸಿದರು. ಆ ಶಿಷ್ಯನು ಮಹಾಯಾಜಕನಿಗೆ ಪರಿಚಯವಿದ್ದುದರಿಂದ ಯೇಸುವಿನ ಸಂಗಡ ಮಹಾಯಾಜಕನ ಅಂಗಳದೊಳಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಸಿಮಾವ್ ಪೆದ್ರು ಅನಿ ತೊ ಅನಿ ಎಕ್ಲೊ ಶಿಸ್ ಜೆಜುಚ್ಯಾ ಫಾಟ್ನಾಫಾಟ್ನಾ ಗೆಲೆ, ತೊ ಅನಿ ಎಕ್ಲೊ ಮೊಟ್ಯಾ ಯಾಜಕಾಂಚ್ಯಾ ವಳ್ಕಿಚೊ ತಸೆ ಮನುನ್ ತೊ ಜೆಜುಚ್ಯಾ ವಾಂಗ್ಡಾ ಮೊಟ್ಯಾ ಯಾಜಕಾಂಚ್ಯಾ ಘರಾಚ್ಯಾ ದಾರಾತ್ ಪತರ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 18:15
6 ತಿಳಿವುಗಳ ಹೋಲಿಕೆ  

ಅನಂತರ ಅವರು ಯೇಸುಸ್ವಾಮಿಯನ್ನು ಬಂಧಿಸಿ ಪ್ರಧಾನಯಾಜಕನ ಭವನಕ್ಕೆ ಕರೆದುಕೊಂಡು ಹೋದರು. ದೂರದಿಂದ ಪೇತ್ರನು ಹಿಂದೆಹಿಂದೆಯೇ ಹೋದನು.


ಪೇತ್ರನಾದರೋ ದೂರದಿಂದ ಯೇಸುವನ್ನು ಹಿಂಬಾಲಿಸುತ್ತಿದ್ದನು. ಅವನು ಪ್ರಧಾನಯಾಜಕನ ಭವನದವರೆಗೂ ಬಂದು ಹೊರಾಂಗಣದಲ್ಲಿ, ಪಹರೆಯವರ ಜೊತೆಯಲ್ಲಿ ಕುಳಿತು ಚಳಿ ಕಾಯಿಸಿಕೊಳ್ಳುತ್ತಿದ್ದನು.


ಇತ್ತ ಮುಖ್ಯಯಾಜಕರು ಮತ್ತು ಪ್ರಜಾಪ್ರಮುಖರು ‘ಕಾಯಫ’ ಎಂಬ ಪ್ರಧಾನ ಯಾಜಕನ ಭವನದಲ್ಲಿ ಒಟ್ಟುಗೂಡಿದರು.


ಆಗ ಅನ್ನನು ಯೇಸುವನ್ನು ಬಂಧಿಸಿ ಕಾಯಫನ ಬಳಿಗೆ ಕಳುಹಿಸಿದನು.


ಆಮೇಲೆ ಅವರು ಯೇಸುವನ್ನು ಕಾಯಫನ ಮನೆಯಿಂದ ರಾಜ್ಯಪಾಲನ ನಿವಾಸಕ್ಕೆ ಕೊಂಡೊಯ್ದರು. ಆಗ ಮುಂಜಾನೆ, ಅರಮನೆಯೊಳಗೆ ಹೋದರೆ ಮಡಿಗೆಟ್ಟು ಹಬ್ಬದೂಟಕ್ಕೆ ಅಡ್ಡಿಯಾದೀತೆಂದು ಅವರೆಲ್ಲರು ಹೊರಗೇ ನಿಂತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು