Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 18:16 - ಕನ್ನಡ ಸತ್ಯವೇದವು C.L. Bible (BSI)

16 ಪೇತ್ರನು ಹೊರಗಡೆ ಬಾಗಿಲ ಬಳಿಯಲ್ಲೇ ನಿಂತನು. ಪರಿಚಿತನಾಗಿದ್ದವನು ಅನಂತರ ಹೊರಗೆ ಬಂದು ದ್ವಾರಪಾಲಕಿಗೆ ಹೇಳಿ ಪೇತ್ರನನ್ನು ಒಳಕ್ಕೆ ಕರೆದುಕೊಂಡುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದರೆ ಪೇತ್ರನು ಹೊರಗೆ ಬಾಗಿಲಿನ ಬಳಿಯಲ್ಲಿ ನಿಂತಿದ್ದನು. ಮಹಾಯಾಜಕನ ಪರಿಚಯವಿದ್ದ ಆ ಇನ್ನೊಬ್ಬ ಶಿಷ್ಯನು ಹೊರಗೆ ಬಂದು ದ್ವಾರಪಾಲಕಿಗೆ ಹೇಳಿ ಪೇತ್ರನನ್ನು ಒಳಗೆ ಕರೆದುಕೊಂಡು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಪೇತ್ರನು ಹೊರಗೆ ಬಾಗಲ ಹತ್ತರ ನಿಂತಿದ್ದರಿಂದ ಮಹಾಯಾಜಕನ ಪರಿಚಿತನಾದ ಆ ಶಿಷ್ಯನು ಹೊರಗೆ ಬಂದು ಬಾಗಲು ಕಾಯುವವಳ ಸಂಗಡ ಮಾತಾಡಿ ಪೇತ್ರನನ್ನು ಒಳಕ್ಕೆ ಕರಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದರೆ ಪೇತ್ರನು ಹೊರಗೆ ಬಾಗಿಲಿನ ಸಮೀಪದಲ್ಲಿ ಕಾದುಕೊಂಡಿದ್ದನು. ಪ್ರಧಾನಯಾಜಕನ ಪರಿಚಯವಿದ್ದ ಶಿಷ್ಯನು ಹೊರಗೆ ಬಂದು ದ್ವಾರಪಾಲಕಿಯೊಂದಿಗೆ ಮಾತಾಡಿ ಪೇತ್ರನನ್ನು ಒಳಗೆ ಕರೆದುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದರೆ ಪೇತ್ರನು ಬಾಗಿಲಿನ ಬಳಿಯಲ್ಲಿ ಹೊರಗೆ ನಿಂತಿದ್ದನು. ಮಹಾಯಾಜಕನಿಗೆ ಪರಿಚಯವಿದ್ದ ಆ ಇನ್ನೊಬ್ಬ ಶಿಷ್ಯನು ಹೊರಗೆ ಬಂದು ದ್ವಾರಪಾಲಕಿಗೆ ಹೇಳಿ ಪೇತ್ರನನ್ನು ಒಳಗೆ ಕರೆದುಕೊಂಡು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಪೆದ್ರು ಭಾಯ್ರ್ ದಾರಾತ್‍ ಭುತ್ತುರ್ ಗುಸ್ತಲ್ಯಾಕ್ಡೆ ಇಬೆ ಹೊತ್ತೊ, ತನ್ನಾ ತೊ ಅನಿ ಎಕ್ಲೊ ಮೊಟ್ಯಾ ಯಾಜಕಾಂಚ್ಯಾ ವಳ್ಕಿಚೊ ಶಿಸ್ ಭಾಯ್ರ್ ಯೆಲೊ. ಅನಿ ತೆನಿ ಎಕ್ಲ್ಯಾ ಕಾಮಾಚ್ಯಾ ಚೆಡ್ವಾಕ್ಡೆ ಸಾಂಗುನ್ ಪೆದ್ರುಕ್ ಭುತ್ತುರ್ ಘೆವ್ನ್ ಯೆಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 18:16
7 ತಿಳಿವುಗಳ ಹೋಲಿಕೆ  

ಇತ್ತ ಪೇತ್ರನು ಹೊರಾಂಗಣದಲ್ಲಿ ಕುಳಿತು ಇದ್ದನು. ದಾಸಿಯೊಬ್ಬಳು ಆತನ ಬಳಿಗೆ ಬಂದು, “ನೀನು ಸಹ ಗಲಿಲೇಯದ ಯೇಸುವಿನೊಂದಿಗೆ ಇದ್ದವನು,” ಎಂದಳು.


ಪ್ರತಿ ಪಾಸ್ಕ ಹಬ್ಬದ ಸಂದರ್ಭದಲ್ಲಿ ಜನರು ಬಯಸುವ ಒಬ್ಬ ಕೈದಿಯನ್ನು ಬಿಡುಗಡೆಮಾಡುವುದು ರಾಜ್ಯಪಾಲನ ಪದ್ಧತಿಯಾಗಿತ್ತು.


ಪ್ರತಿ ಪಾಸ್ಕಹಬ್ಬದ ಸಂದರ್ಭದಲ್ಲಿ, ಜನರು ಕೇಳಿಕೊಂಡ ಒಬ್ಬ ಸೆರೆಯಾಳನ್ನು ಬಿಡುಗಡೆ ಮಾಡುವುದು ಪಿಲಾತನ ಪದ್ಧತಿಯಾಗಿತ್ತು.


ಆದರೆ ಅವರೆಲ್ಲರೂ, “ಇವನನ್ನು ಮುಗಿಸಿಬಿಡಿ, ಬರಬ್ಬನನ್ನು ನಮಗೆ ಬಿಡುಗಡೆಮಾಡಿ,” ಎಂದು ಒಕ್ಕೊರಲಿನಿಂದ ಬೊಬ್ಬೆಹಾಕಿದರು.


ಪೇತ್ರನು ಹೊರಬಾಗಿಲನ್ನು ತಟ್ಟಿದನು. ರೋದ ಎಂಬ ಸೇವಕಿ ವಿಚಾರಿಸಲು ಬಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು