Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 18:21 - ಕನ್ನಡ ಸತ್ಯವೇದವು C.L. Bible (BSI)

21 ನನ್ನನ್ನು ವಿಚಾರಿಸುವುದೇಕೆ? ನಾನು ಹೇಳಿದ್ದನ್ನು ಯಾರು ಕೇಳಿದ್ದಾರೋ ಅವರನ್ನೇ ವಿಚಾರಿಸಿರಿ. ನಾನು ಬೋಧನೆಮಾಡಿದ್ದು ಏನೆಂದು ಅವರು ಬಲ್ಲರು,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನೀನು ನನ್ನನ್ನು ಯಾಕೆ ವಿಚಾರಿಸುತ್ತೀ? ನಾನು ಏನೇನು ಮಾತನಾಡಿದೆನೋ ಅದನ್ನು ಕೇಳಿದವರನ್ನೇ ವಿಚಾರಿಸು. ನಾನು ಹೇಳಿದ್ದನ್ನು ಅವರು ತಿಳಿದಿದ್ದಾರೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನನ್ನನ್ನು ಯಾಕೆ ವಿಚಾರಿಸುತ್ತೀ? ನಾನು ಏನೇನು ಮಾತಾಡಿದೆನೋ ಅದನ್ನು ಕೇಳಿದವರಲ್ಲಿ ವಿಚಾರಿಸು; ನಾನು ಹೇಳಿದ್ದು ಇವರಿಗೆ ತಿಳಿದಿದೆಯಲ್ಲಾ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಹೀಗಿರಲು, ನೀನು ನನ್ನನ್ನು ಪ್ರಶ್ನಿಸುವುದೇಕೆ? ನನ್ನ ಉಪದೇಶವನ್ನು ಕೇಳಿದ ಜನರನ್ನು ಕೇಳು. ನಾನು ಹೇಳಿದ್ದನ್ನು ಅವರು ಬಲ್ಲರು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನೀನು ನನ್ನನ್ನು ಪ್ರಶ್ನಿಸುವುದೇಕೆ? ನಾನು ಅವರಿಗೆ ಏನು ಮಾತನಾಡಿದ್ದೇನೆಂದು ಕೇಳಿದವರನ್ನೇ ಪ್ರಶ್ನಿಸು, ನಾನು ಹೇಳಿದ್ದನ್ನು ಅವರು ತಿಳಿದಿದ್ದಾರೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತಿಯಾ ಮಾಕಾ ಕಶ್ಯಾಕ್ ಇಚಾರುಲಾಲೆ? ಮಿಯಾ ಬೊಲಲ್ಲ್ಯಾ ಲೊಕಾಕ್ನಿಚ್ ಇಚಾರ್. ಮಿಯಾ ತೆಂಕಾ ಕಾಯ್ -ಕಾಯ್ ಸಾಂಗ್ಲೊ ಮನುನ್ ತೆಂಕಾ ಗೊತ್ತ್ ಹಾಯ್ ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 18:21
7 ತಿಳಿವುಗಳ ಹೋಲಿಕೆ  

“ನೀನು ಅಭಿಷಿಕ್ತನಾದ ಲೋಕೋದ್ಧಾರಕನಾಗಿದ್ದರೆ ನಮಗೆ ಹೇಳು,” ಎಂದು ವಿಚಾರಿಸಿದರು. ಆಗ ಯೇಸು, “ನಾನು ಹೇಳಿದರೆ ನೀವು ನನ್ನನ್ನು ನಂಬುವುದಿಲ್ಲ.


ಆಗ ಯೇಸು ಸ್ವಾಮಿ, “ನಾನು ಬಹಿರಂಗವಾಗಿಯೇ ಜನರೆಲ್ಲರೂ ಕೇಳುವಂತೆ ಮಾತನಾಡಿದ್ದೇನೆ; ಯೆಹೂದ್ಯರೆಲ್ಲರು ಸಭೆಸೇರುವ ಪ್ರಾರ್ಥನಾಮಂದಿರಗಳಲ್ಲಿಯೂ ಮಹಾದೇವಾಲಯದಲ್ಲಿಯೂ ನಾನು ಯಾವಾಗಲೂ ಬೋಧನೆಮಾಡಿಕೊಂಡು ಬಂದಿದ್ದೇನೆ. ಮುಚ್ಚುಮರೆಯಾಗಿ ಏನನ್ನೂ ಹೇಳಿಲ್ಲ.


ಯೇಸು ಹೀಗೆ ಹೇಳಲು ಬಳಿಯಲ್ಲೇ ನಿಂತಿದ್ದ ಕಾವಲಾಳೊಬ್ಬನು, “ಪ್ರಧಾನ ಯಾಜಕರಿಗೆ ಉತ್ತರಕೊಡುವುದು ಹೀಗೆಯೇ?” ಎಂದು ಕೆನ್ನೆಗೆ ಹೊಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು