ಯೋಹಾನ 18:34 - ಕನ್ನಡ ಸತ್ಯವೇದವು C.L. Bible (BSI)34 ಅದಕ್ಕೆ ಯೇಸು, “ನೀವಾಗಿಯೇ ಇದನ್ನು ಹೇಳುತ್ತಿರುವಿರೋ ಅಥವಾ ಬೇರೆ ಯಾರಾದರೂ ನನ್ನನ್ನು ಕುರಿತು ಹೀಗೆ ಹೇಳಿದರೋ?” ಎನ್ನಲು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಯೇಸು, “ನಿನ್ನಷ್ಟಕ್ಕೆ ನೀನೇ ಇದನ್ನು ಹೇಳುತ್ತೀಯೋ? ಇಲ್ಲವೇ ಬೇರೆಯವರು ನನ್ನ ವಿಷಯದಲ್ಲಿ ನಿನಗೆ ಹೇಳಿದ್ದಾರೋ?” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಯೇಸು - ನಿನ್ನಷ್ಟಕ್ಕೆ ನೀನೇ ಇದನ್ನು ಹೇಳುತ್ತೀಯೋ? ಮತ್ತೊಬ್ಬರು ನನ್ನ ವಿಷಯದಲ್ಲಿ ನಿನಗೆ ಹೇಳಿದ್ದಾರೋ ಎಂದು ಕೇಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಯೇಸು, “ಇದು ನಿನ್ನ ಪ್ರಶ್ನೆಯೋ? ಅಥವಾ ನನ್ನ ಬಗ್ಗೆ ಬೇರೆ ಜನರು ನಿನಗೆ ತಿಳಿಸಿದರೋ?” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಅದಕ್ಕೆ ಯೇಸು ಅವನಿಗೆ, “ನಿನ್ನಷ್ಟಕ್ಕೆ ನೀನೇ ಇದನ್ನು ಹೇಳುತ್ತೀಯೋ ಇಲ್ಲವೆ ಬೇರೆಯವರು ನನ್ನನ್ನು ಕುರಿತು ನಿನಗೆ ಹೇಳಿದ್ದಾರೋ?” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್34 ತನ್ನಾ ಜೆಜುನ್, “ಹೆ ತಿಯಾಚ್ ಮಾಕಾ ಇಚಾರುಲಾಲೆ ಕಾಯ್ ಕೊನ್ತರ್ ಮಾಜ್ಯಾ ವಿಶಯಾತ್ ತುಕಾ ಸಾಂಗ್ಲ್ಯಾನಾತ್?” ಮನುನ್ ಜಬಾಬ್ ದಿಲ್ಯಾನ್, ಅಧ್ಯಾಯವನ್ನು ನೋಡಿ |