Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 19:2 - ಕನ್ನಡ ಸತ್ಯವೇದವು C.L. Bible (BSI)

2 ಸೈನಿಕರೋ ಮುಳ್ಳಿನ ಕಿರೀಟವನ್ನು ಹೆಣೆದು ಅವರ ತಲೆಗೆ ಮುಡಿಸಿ, ಕೆನ್ನೇರಳೆ ಬಣ್ಣದ ಅಂಗಿಯನ್ನು ಅವರಿಗೆ ಉಡಿಸಿ, ಹತ್ತಿರ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಸಿಪಾಯಿಗಳು ಮುಳ್ಳಿನ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟು, ಕೆನ್ನೇರಳೆ ಬಣ್ಣದ ನಿಲುವಂಗಿಯನ್ನು ಆತನಿಗೆ ತೊಡಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಮತ್ತು ಸಿಪಾಯಿಗಳು ಮುಳ್ಳುಬಳ್ಳಿಯಿಂದ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟು ಕೆಂಪು ಒಲ್ಲಿಯನ್ನು ಆತನಿಗೆ ಹೊದಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಸೈನಿಕರು ಮುಳ್ಳುಬಳ್ಳಿಗಳಿಂದ ಒಂದು ಕಿರೀಟವನ್ನು ಮಾಡಿ ಯೇಸುವಿನ ತಲೆಯ ಮೇಲೆ ಇಟ್ಟರು. ಬಳಿಕ ಸೈನಿಕರು ಯೇಸುವಿಗೆ ಕಡುಕೆಂಪಾದ ಅಂಗಿಯನ್ನು ತೊಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಸೈನಿಕರು ಮುಳ್ಳಿನ ಕಿರೀಟವನ್ನು ಹೆಣೆದು ಅವರ ತಲೆಯ ಮೇಲಿಟ್ಟು ಕೆನ್ನೇರಳೆ ಬಣ್ಣದ ನಿಲುವಂಗಿಯನ್ನು ತೊಡಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಸೈನಿಕಾನಿ ಕಾಟ್ಯಾಂಚ್ಯಾ ಝಿಳಿತ್ ಎಕ್ ಮುಕುಟ್ ಕರ್ಲ್ಯಾನಿ, ಅನಿ ಜೆಜುಚ್ಯಾ ಟಕ್ಲ್ಯಾರ್ ಘಾಟ್ಲ್ಯಾನಿ; ಮಾನಾ ತೆನಿ ತೆಕಾ ಎಕ್ ಜಾಂಬ್ಳ್ಯಾ ರಂಗಾಚೊ ಝಗೊ ನೆಸ್ವುಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 19:2
7 ತಿಳಿವುಗಳ ಹೋಲಿಕೆ  

ಕಡೆಗೆ ಹೆರೋದನು ತನ್ನ ಸೈನಿಕರೊಡನೆ ಸೇರಿ ಯೇಸುವನ್ನು ಅಣಕಿಸಿ ಅವಮಾನಪಡಿಸಿದನು. ರಾಜವಸ್ತ್ರವನ್ನು ವೇಷಭೂಷಣವಾಗಿ ಅವರಿಗೆ ತೊಡಿಸಿ ಪಿಲಾತನ ಬಳಿಗೆ ಮರಳಿ ಕಳುಹಿಸಿಕೊಟ್ಟನು.


ಧಿಕ್ಕರಿಸಲ್ಪಟ್ಟವನು, ಮನುಜರಿಂದ ತಿರಸ್ಕೃತನು, ದುಃಖಕ್ರಾಂತನು, ಕಷ್ಟಸಂಕಟ ಅನುಭವಿಸಿದವನು. ನೋಡಿದವರು ಮುಖ ತಿರುಗಿಸುವಷ್ಟು ನಿಂದಕನು ! ನಾವೋ ಲಕ್ಷ್ಯಕ್ಕೂ ತೆಗೆದುಕೊಳ್ಳಲಿಲ್ಲ ಆತನನು.


ಮನುಜ ನಾನು, ಕ್ರಿಮಿಕೀಟಕೆ ಸಮಾನನು I ಅಲಕ್ಷಿತನು, ಪರರಿಂದ ತಿರಸ್ಕೃತನು II


ಆಗ ಯೇಸು ಮುಳ್ಳಿನ ಕಿರೀಟವನ್ನೂ ಕೆನ್ನೇರಳೆ ಬಣ್ಣದ ಅಂಗಿಯನ್ನೂ ಧರಿಸಿದವರಾಗಿ ಹೊರಕ್ಕೆ ಬಂದರು. ಪಿಲಾತನು, “ಇಗೋ, ಈ ಮನುಷ್ಯ !” ಎಂದನು.


ಪೂರ್ತಿಯಾಗಿ ತಿರಸ್ಕೃತನಾದವನಿಗೆ ಅನ್ಯಜನಾಂಗಗಳಿಗೆ ಅಸಹ್ಯವಾದವನಿಗೆ ದರ್ಪಾಧಿಪತಿಗಳಿಗೆ ದಾಸನಾದವನಿಗೆ, ಇಸ್ರಯೇಲಿನ ವಿಮೋಚಕನು ಹಾಗೂ ಪರಮಪಾವನನು ಆದ ಸರ್ವೇಶ್ವರನು ಹೀಗೆಂದು ಹೇಳುವನು : “ಸರ್ವೇಶ್ವರ ಸ್ವಾಮಿಯ ಪ್ರಾಮಾಣಿಕತೆಯನ್ನೂ ಇಸ್ರಯೇಲಿನ ಪರಮ ಪಾವನನಿಂದ ನೀನು ಆಯ್ಕೆಯಾದುದನ್ನೂ ನಿನ್ನ ಅರಸರುಗಳು ಕಂಡು, ಎದ್ದುನಿಲ್ಲುವರು ನಿನಗೆ ಅಧಿಪತಿಗಳು ಅಡ್ಡಬೀಳುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು