Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 19:27 - ಕನ್ನಡ ಸತ್ಯವೇದವು C.L. Bible (BSI)

27 ಅನಂತರ ತಮ್ಮ ಶಿಷ್ಯನನ್ನು ಕುರಿತು, “ಇಗೋ, ನಿನ್ನ ತಾಯಿ,” ಎಂದರು. ಅಂದಿನಿಂದ ಆ ಶಿಷ್ಯನು ಆಕೆಯನ್ನು ತನ್ನ ಮನೆಯಲ್ಲೇ ಇರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ತರುವಾಯ ಆ ಶಿಷ್ಯನಿಗೆ, “ಇಗೋ, ನಿನ್ನ ತಾಯಿ” ಎಂದು ಹೇಳಿದನು. ಆ ಗಳಿಗೆಯಿಂದ ಆ ಶಿಷ್ಯನು ಆಕೆಯನ್ನು ತನ್ನ ಸ್ವಂತ ಮನೆಯಲ್ಲೇ ಇರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ತರುವಾಯ ಆ ಶಿಷ್ಯನಿಗೆ - ಇಗೋ ನಿನ್ನ ತಾಯಿ ಎಂದು ಹೇಳಿದನು. ಆ ಹೊತ್ತಿನಿಂದ ಆ ಶಿಷ್ಯನು ಆಕೆಯನ್ನು ತನ್ನ ಮನೆಯಲ್ಲೇ ಇರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಬಳಿಕ ಯೇಸು ಆ ಶಿಷ್ಯನಿಗೆ, “ಇಗೋ, ನಿನ್ನ ತಾಯಿ” ಎಂದನು. ಅಂದಿನಿಂದ ಆ ಶಿಷ್ಯನು ಆಕೆಯನ್ನು ಕರೆದುಕೊಂಡು ಹೋಗಿ ತನ್ನ ಮನೆಯಲ್ಲೇ ಇರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆಮೇಲೆ ಯೇಸು ಆ ಶಿಷ್ಯನಿಗೆ, “ಇಗೋ, ನಿನ್ನ ತಾಯಿಯು,” ಎಂದರು. ಆ ಸಮಯದಿಂದ ಆ ಶಿಷ್ಯನು ಆಕೆಯನ್ನು ತನ್ನ ಸ್ವಂತ ಮನೆಯಲ್ಲಿ ಇರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಮಾನಾ ತೆನಿ ಅಪ್ನಾಚ್ಯಾ ಶಿಸಾಕ್, “ಹಿ ತುಜಿ ಬಾಯ್” ಮನುನ್ ಸಾಂಗಟ್ಲ್ಯಾನ್, ತನ್ನಾಚ್ಯಾನ್ ತ್ಯಾ ಶಿಸಾನ್ ತಿಕಾ ಅಪ್ನಾಚಿ ಸ್ವತಾಚಿ ಬಾಯ್ ಕರುನ್ ಘೆಟ್ಲ್ಯಾನ್ ಅನಿ ಘರಾಕ್ ಘೆವ್ನ್ ಗೆಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 19:27
11 ತಿಳಿವುಗಳ ಹೋಲಿಕೆ  

ನೀವೆಲ್ಲರೂ ನನ್ನನ್ನು ಒಬ್ಬಂಟಿಗನಾಗಿ ಬಿಟ್ಟು ನಿಮ್ಮನಿಮ್ಮ ಮನೆಗೆ ಚದರಿಹೋಗುವ ಕಾಲವು ಬರುತ್ತದೆ. ಈಗಾಗಲೇ ಬಂದಿದೆ. ಆದರೆ ಪಿತನು ನನ್ನೊಡನೆ ಇರುವುದರಿಂದ ನಾನು ಒಬ್ಬಂಟಿಗನಲ್ಲ.


ಅವರು ತಮ್ಮ ಸ್ವದೇಶಕ್ಕೆ ಬಂದರು; ಸ್ವಜನರೇ ಅವರನ್ನು ಬರಮಾಡಿಕೊಳ್ಳದೆಹೋದರು.


ನನ್ನನ್ನು ಇಲ್ಲಿಗೆ ಕಳಿಸಿದವರು ನೀವಲ್ಲ, ದೇವರೇ. ಅವರು ನನ್ನನ್ನು ಫರೋಹನಿಗೆ ಮಂತ್ರಿಯಾಗಿಯೂ ಅವರ ಆಸ್ಥಾನಕ್ಕೆ ಅಧಿಪತಿಯಾಗಿಯೂ ಈಜಿಪ್ಟ್ ದೇಶಕ್ಕೆ ಸರ್ವಾಧಿಕಾರಿಯಾಗಿಯೂ ಮಾಡಿದ್ದಾರೆ.


“ಇಗೋ, ನನ್ನ ತಾಯಿ! ಇಗೋ ನನ್ನ ಸಹೋದರರು!


ಆಗ ಅರಸನು ಪ್ರತ್ಯುತ್ತರವಾಗಿ, ‘ಈ ನನ್ನ ಸೋದರರಲ್ಲಿ ಒಬ್ಬನಿಗೆ, ಅವನೆಷ್ಟೇ ಕನಿಷ್ಟನಾಗಿರಲಿ, ನೀವು ಹೀಗೆ ಮಾಡಿದಾಗಲೆಲ್ಲಾ ಅದನ್ನು ನನಗೇ ಮಾಡಿದಿರಿ, ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,’ ಎನ್ನುವನು.


ತಂದೆಗೂ ಸಹೋದರರಿಗೂ ತಂದೆಯ ಮನೆಯವರೆಲ್ಲರಿಗೂ ಅವರವರ ಕುಟುಂಬಗಳಿಗೆ ಸೇರಿದವರ ಲೆಕ್ಕದ ಪ್ರಕಾರ ಆಹಾರಕೊಟ್ಟು ಅವರನ್ನು ಸಂರಕ್ಷಿಸಿದನು.


ಆಗ ಪೇತ್ರನು, “ನೋಡಿ, ನಾವು ನಮ್ಮ ಮನೆಮಾರುಗಳನ್ನು ಬಿಟ್ಟುಬಿಟ್ಟು ನಿಮ್ಮನ್ನು ಹಿಂಬಾಲಿಸಿದ್ದೇವಲ್ಲಾ,” ಎಂದನು.


ಪರಸ್ಪರ ಬೀಳ್ಕೊಡುಗೆಯಾದ ಬಳಿಕ ಹಡಗನ್ನು ಹತ್ತಿದೆವು. ಅವರು ತಮ್ಮ ತಮ್ಮ ಮನೆಗಳಿಗೆ ಹಿಂದಿರುಗಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು