ಯೋಹಾನ 19:32 - ಕನ್ನಡ ಸತ್ಯವೇದವು C.L. Bible (BSI)32 ಅಂತೆಯೇ ಸೈನಿಕರು ಬಂದು ಯೇಸುವಿನೊಡನೆ ಶಿಲುಬೆಗೇರಿಸಲಾಗಿದ್ದ ಮೊದಲನೆಯವನ ಮತ್ತು ಎರಡನೆಯವನ ಕಾಲುಗಳನ್ನು ಮುರಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಅದರಂತೆ ಸಿಪಾಯಿಗಳು ಬಂದು ಮೊದಲನೆಯವನ ಕಾಲುಗಳನ್ನು ಅವನ ಜೊತೆಯಲ್ಲಿ ಶಿಲುಬೆಗೆ ಹಾಕಿಸಿಕೊಂಡಿದ್ದ ಮತ್ತೊಬ್ಬನ ಕಾಲುಗಳನ್ನು ಮುರಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಆದದರಿಂದ ಸಿಪಾಯಿಗಳು ಬಂದು ಮೊದಲನೆಯವನ ಕಾಲುಗಳನ್ನೂ ಅವನ ಜೊತೆಯಲ್ಲಿ ಶಿಲುಬೆಗೆ ಹಾಕಿಸಿಕೊಂಡಿದ್ದ ಮತ್ತೊಬ್ಬನ ಕಾಲುಗಳನ್ನೂ ಮುರಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಆದ್ದರಿಂದ ಸೈನಿಕರು ಬಂದು ಯೇಸುವಿನೊಂದಿಗೆ ಶಿಲುಬೆಗೇರಿಸಲ್ಪಟ್ಟಿದ್ದ ಇಬ್ಬರ ಕಾಲುಗಳನ್ನು ಮುರಿದುಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಅದರಂತೆ ಸೈನಿಕರು ಬಂದು ಯೇಸುವಿನ ಜೊತೆಯಲ್ಲಿ ಶಿಲುಬೆಗೇರಿಸಲಾಗಿದ್ದ ಮೊದಲನೆಯವನ ಕಾಲುಗಳನ್ನೂ ಮತ್ತೊಬ್ಬನ ಕಾಲುಗಳನ್ನೂ ಮುರಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್32 ತಸೆಮನುನ್ ಸೈನಿಕಾ ಗೆಲಿ ಅನಿ ಜೆಜುಚ್ಯಾ ವಾಂಗ್ಡಾ ಕುರ್ಸಾರ್ ಮಾರಲ್ಲ್ಯಾ ದೊಗ್ಯಾಂಚೆಬಿ ಡೊಕೆ ಮೊಡ್ಲ್ಯಾನಿ. ಅಧ್ಯಾಯವನ್ನು ನೋಡಿ |