Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 19:33 - ಕನ್ನಡ ಸತ್ಯವೇದವು C.L. Bible (BSI)

33 ತರುವಾಯ ಯೇಸುವಿನ ಬಳಿಗೆ ಬಂದರು. ಯೇಸು ಆಗಲೇ ಸತ್ತುಹೋಗಿರುವುದನ್ನು ಕಂಡು, ಅವರ ಕಾಲುಗಳನ್ನು ಮುರಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆದರೆ ಯೇಸುವಿನ ಬಳಿಗೆ ಬಂದಾಗ ಆತನು ಆಗಲೇ ಸತ್ತಿರುವುದನ್ನು ಅವರು ಕಂಡು ಆತನ ಕಾಲುಗಳನ್ನು ಮುರಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಆದರೆ ಯೇಸುವಿನ ಬಳಿಗೆ ಬಂದಾಗ ಆತನು ಆಗಲೇ ಸತ್ತಿರುವದನ್ನು ಅವರು ಕಂಡು ಆತನ ಕಾಲುಗಳನ್ನು ಮುರಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಬಳಿಕ ಅವರು ಯೇಸುವಿನ ಅತಿ ಸಮೀಪಕ್ಕೆ ಬಂದಾಗ ಆತನು ಆಗಲೇ ಸತ್ತುಹೋಗಿರುವುದನ್ನು ಕಂಡು ಆತನ ಕಾಲುಗಳನ್ನು ಮುರಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಆದರೆ ಅವರು ಯೇಸುವಿನ ಬಳಿಗೆ ಬಂದಾಗ ಯೇಸು ಆಗಲೇ ಸತ್ತಿರುವುದನ್ನು ಕಂಡು ಅವರ ಕಾಲುಗಳನ್ನು ಮುರಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ಖರೆ ತೆನಿ ಜೆಜುಕ್ಡೆ ಯೆಲ್ಲ್ಯಾ ತನ್ನಾ, ತೊ ಅದ್ದಿಚ್ ಮರಲ್ಲೊ ಹೊತ್ತೊ ಬಗಟ್ಲ್ಯಾನಿ, ತಸೆಮನುನ್ ತೆನಿ ತೆಚೆ ಡೊಕೆ ಮೊಡುಕ್‍ನ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 19:33
6 ತಿಳಿವುಗಳ ಹೋಲಿಕೆ  

ಅಡಿಗೆ ಮಾಡಿದ ಮನೆಯಲ್ಲೆ ಅದನ್ನು ಊಟಮಾಡಬೇಕು. ಅದರಲ್ಲಿ ಕಿಂಚಿತ್ತನ್ನೂ ಆ ಮನೆಯಿಂದ ಹೊರಗೆ ತೆಗೆದುಕೊಂಡು ಹೋಗಬಾರದು. ಬಲಿಪ್ರಾಣಿಯ ಎಲುಬೊಂದನ್ನಾದರೂ ಮುರಿಯಕೂಡದು.


ಕಾಪಾಡುವನು ಅವನೆಲಬುಗಳೆಲ್ಲವನ್ನೂ I ಮುರಿಯಬಿಡನು ಪ್ರಭು ಅವುಗಳಲ್ಲೊಂದನ್ನೂ II


ಅಂತೆಯೇ ಸೈನಿಕರು ಬಂದು ಯೇಸುವಿನೊಡನೆ ಶಿಲುಬೆಗೇರಿಸಲಾಗಿದ್ದ ಮೊದಲನೆಯವನ ಮತ್ತು ಎರಡನೆಯವನ ಕಾಲುಗಳನ್ನು ಮುರಿದರು.


ಆದರೂ ಸೈನಿಕರಲ್ಲಿ ಒಬ್ಬನು ಈಟಿಯಿಂದ ಅವರ ಪಕ್ಕೆಯನ್ನು ತಿವಿದನು. ಕೂಡಲೇ ರಕ್ತವೂ ನೀರೂ ಅಲ್ಲಿಂದ ಹೊರಗೆ ಹರಿದುಬಂದವು.


ಕಟ್ಟಿಗೆಯನ್ನು ಪೀಠದ ಮೇಲೆ ಪೇರಿಸಿ, ಹೋರಿಯನ್ನು ವಧಿಸಿ ತುಂಡುಮಾಡಿ, ಅದರ ಮೇಲೆ ಇಟ್ಟನು. ಅನಂತರ ಜನರಿಗೆ, “ನಾಲ್ಕು ಕೊಡ ನೀರು ತಂದು ಬಲಿಮಾಂಸದ ಮೇಲೆಯೂ ಕಟ್ಟಿಗೆಯ ಮೇಲೆಯೂ ಹೊಯ್ಯಿರಿ,” ಎಂದು ಆಜ್ಞಾಪಿಸಿದನು.


ಬಾಲಕಿ ಸತ್ತುಹೋಗಿರುವುದನ್ನು ಅರಿತಿದ್ದ ಜನರು ಯೇಸುವನ್ನು ಪರಿಹಾಸ್ಯ ಮಾಡತೊಡಗಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು