Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 2:14 - ಕನ್ನಡ ಸತ್ಯವೇದವು C.L. Bible (BSI)

14 ಅಲ್ಲಿಯ ಮಹಾದೇವಾಲಯದಲ್ಲಿ ದನ, ಕುರಿ ಮತ್ತು ಪಾರಿವಾಳಗಳನ್ನು ಮಾರುವವರು ಮತ್ತು ನಾಣ್ಯ ವಿನಿಮಯ ಮಾಡುವವರು ವ್ಯಾಪಾರಕ್ಕೆ ಕುಳಿತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆತನು ದೇವಾಲಯದಲ್ಲಿ ದನ, ಕುರಿ, ಪಾರಿವಾಳಗಳನ್ನು ಮಾರುವವರೂ, ನಾಣ್ಯ ವಿನಿಮಯ ಮಾಡುವವರು ವ್ಯಾಪಾರಕ್ಕೆ ಕುಳಿತಿರುವುದನ್ನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅಲ್ಲಿ ದೇವಾಲಯದೊಳಗೆ ದನ ಕುರಿ ಪಾರಿವಾಳ ಮಾರುವವರನ್ನೂ ಕೂತಿರುವ ಚಿನಿವಾರರನ್ನೂ ಕಂಡು ಹಗ್ಗದಿಂದ ಕೊರಡೆ ಮಾಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ದೇವಾಲಯದಲ್ಲಿ ಜನರು ದನ, ಕುರಿ ಮತ್ತು ಪಾರಿವಾಳಗಳನ್ನು ಮಾರುತ್ತಿರುವುದನ್ನು ಯೇಸು ಕಂಡನು. ಇತರ ಕೆಲವು ಜನರು ಮೇಜುಗಳ ಸಮೀಪದಲ್ಲಿ ಕುಳಿತುಕೊಂಡು ಹಣ ವಿನಿಮಯ ಮಾಡುತ್ತಿದ್ದರು ಮತ್ತು ವ್ಯಾಪಾರ ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವರು ದೇವಾಲಯದ ಅಂಗಳದಲ್ಲಿ ದನ, ಕುರಿ ಹಾಗೂ ಪಾರಿವಾಳಗಳನ್ನು ಮಾರುವವರೂ ಹಣ ಬದಲಾಯಿಸುವವರೂ ಕುಳಿತಿರುವುದನ್ನು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಥೈ ದೆವಾಚ್ಯಾ ಗುಡಿತ್ ಲೊಕಾ, ಗೊರಾ, ಬಕ್ರಿ, ಅನಿ ಪಾರಿವಾಳಾ ಇಕ್ತಲೆ ತೆನಿ ಬಗಟ್ಲ್ಯಾನ್, ಅನಿ ಮೆಜಾ ವರ್ತಿ ಬಸುನ್ ಪೈಶ್ಯಾಂಚಿ ಅದ್ಲಾ-ಬದ್ಲಿ ಕರ್‍ತಲೊ ಯಾವಾರ್ ಕರ್‍ತಲಿ ಲೊಕಾಬಿ ಅಪ್ನಾಚ್ಯಾ ಜಾಗ್ಯಾ ವೈನಿ ಬಸಲ್ಲಿ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 2:14
8 ತಿಳಿವುಗಳ ಹೋಲಿಕೆ  

ತರುವಾಯ ಅವರು ಜೆರುಸಲೇಮಿಗೆ ಬಂದರು. ಯೇಸುಸ್ವಾಮಿ ಮಹಾದೇವಾಲಯಕ್ಕೆ ಹೋಗಿ, ಅಲ್ಲಿ ಮಾರುತ್ತಿದ್ದವರನ್ನೂ ಕೊಳ್ಳುತ್ತಿದ್ದವರನ್ನೂ ಹೊರಗಟ್ಟತೊಡಗಿದರು; ನಾಣ್ಯ ವಿನಿಮಯಮಾಡುತ್ತಿದ್ದ ವ್ಯಾಪಾರಿಗಳ ಮೇಜುಗಳನ್ನು ಕೆಡವಿದರು; ಪಾರಿವಾಳಗಳನ್ನು ಮಾರುತ್ತಿದ್ದವರ ಮಣೆಗಳನ್ನು ಉರುಳಿಸಿದರು.


“ ‘ಸರ್ವಜನಾಂಗಗಳಿಗೂ ಪ್ರಾರ್ಥನಾಲಯ ನನ್ನೀ ಆಲಯ’ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ ಅಲ್ಲವೇ? ನೀವು ಅದನ್ನು ಕಳ್ಳಕಾಕರ ಗುಹೆಯನ್ನಾಗಿ ಮಾಡಿದ್ದೀರಿ,” ಎಂದು ಯೇಸು ಅವರಿಗೆ ಬುದ್ಧಿಹೇಳಿದರು.


ಮೀಸಲಾದ ಮಂದೆಯಂತೆ, ಹಬ್ಬಗಳಲ್ಲಿ ಜೆರುಸಲೇಮಿಗೆ ಬಂದು ಸೇರುವ ಹಿಂಡಿನ ಹಾಗೆ, ಜನರು ಹಾಳುಪಟ್ಟಣಗಳಲ್ಲಿ ಹಿಂಡುಹಿಂಡಾಗಿ ತುಂಬಿಕೊಳ್ಳುವರು. ಆಗ ನಾನೇ ಸರ್ವೇಶ್ವರ ಎಂದು ಅವರಿಗೆ ನಿಶ್ಚಯವಾಗುವುದು.”


ಅದನ್ನು ಕಂಡ ಯೇಸು, ಹಗ್ಗವನ್ನು ಚಾವಟಿಯಂತೆ ಹೆಣೆದು ಅದರಿಂದ ಅವರನ್ನೆಲ್ಲಾ ದೇವಾಲಯದಿಂದ ಹೊರಗಟ್ಟಿದರು. ದನಕುರಿಗಳನ್ನು ಓಡಿಸಿದರು. ನಾಣ್ಯ ವಿನಿಮಯ ಮಾಡುವವರ ಮೇಜುಗಳನ್ನು ಕೆಡವಿ, ಚಿಲ್ಲರೆ ಹಣವನ್ನು ಚೆಲ್ಲಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು