Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 20:3 - ಕನ್ನಡ ಸತ್ಯವೇದವು C.L. Bible (BSI)

3 ಇದನ್ನು ಕೇಳಿ ಪೇತ್ರನೂ ಇನ್ನೊಬ್ಬ ಶಿಷ್ಯನೂ ಸಮಾಧಿಯ ಕಡೆಗೆ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಪೇತ್ರನೂ ಮತ್ತು ಇನ್ನೊಬ್ಬ ಶಿಷ್ಯನೂ ಹೊರಟು ಸಮಾಧಿಯ ಕಡೆಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ ಪೇತ್ರನೂ ಆ ಮತ್ತೊಬ್ಬ ಶಿಷ್ಯನೂ ಹೊರಟು ಸಮಾಧಿಯ ಕಡೆಗೆ ಹೋದರು. ಅವರಿಬ್ಬರೂ ಜೊತೆಯಾಗಿ ಓಡಿದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದ್ದರಿಂದ ಪೇತ್ರನು ಮತ್ತು ಮತ್ತೊಬ್ಬ ಶಿಷ್ಯನು ಸಮಾಧಿಯ ಬಳಿಗೆ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಪೇತ್ರನೂ ಇನ್ನೊಬ್ಬ ಶಿಷ್ಯನೂ ಸಮಾಧಿಯ ಕಡೆಗೆ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತನ್ನಾ ಪೆದ್ರು, ಅನಿ ತೊ ಅನಿ ಎಕ್ಲೊ ಶಿಸ್ ಸಮಾದಿಕ್ಡೆ ಪಳುನ್ ಗೆಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 20:3
2 ತಿಳಿವುಗಳ ಹೋಲಿಕೆ  

ಆದರೆ ಪೇತ್ರನು ಎದ್ದು ಸಮಾಧಿಯ ಬಳಿಗೆ ಧಾವಿಸಿದನು. ಸಮಾಧಿಯೊಳಕ್ಕೆ ಬಗ್ಗಿನೋಡಿದಾಗ, ಶವಕ್ಕೆ ಸುತ್ತಿದ್ದ ನಾರುಮಡಿ ವಸ್ತ್ರಗಳು ಮಾತ್ರ ಅಲ್ಲಿ ಬಿದ್ದಿರುವುದನ್ನು ಕಂಡನು. ಇವೆಲ್ಲಾ ಎಷ್ಟೋ ಆಶ್ಚರ್ಯಕರವಾಗಿದೆ ಎಂದುಕೊಂಡು ಹಿಂದಿರುಗಿದನು.


ಇಬ್ಬರೂ ಓಡಿದರು. ಆ ಇನ್ನೊಬ್ಬ ಶಿಷ್ಯನು, ಪೇತ್ರನಿಗಿಂತ ಮುಂದೆ ಓಡಿ ಸಮಾಧಿಯನ್ನು ಮೊದಲು ತಲುಪಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು