ಯೋಹಾನ 20:8 - ಕನ್ನಡ ಸತ್ಯವೇದವು C.L. Bible (BSI)8 ಸಮಾಧಿಯನ್ನು ಮೊದಲು ತಲುಪಿದ್ದ ಇನ್ನೊಬ್ಬ ಶಿಷ್ಯನೂ ಆಮೇಲೆ ಒಳಗೆ ನುಗ್ಗಿ ನೋಡಿದನು; ನೋಡಿ ನಂಬಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆಗ ಸಮಾಧಿಯ ಬಳಿಗೆ ಮೊದಲು ಬಂದಿದ್ದ ಆ ಮತ್ತೊಬ್ಬ ಶಿಷ್ಯನು ಸಹ ಒಳಗೆ ಹೋಗಿ ಬಗ್ಗಿ ನೋಡಿ ನಂಬಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆಗ ಸಮಾಧಿಯ ಬಳಿಗೆ ಮೊದಲು ಬಂದಿದ್ದ ಆ ಮತ್ತೊಬ್ಬ ಶಿಷ್ಯನು ಸಹ ಒಳಕ್ಕೆ ಹೋಗಿ ನೋಡಿ ನಂಬಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಬಳಿಕ ಆ ಮತ್ತೊಬ್ಬ ಶಿಷ್ಯನು ಒಳಗೆ ಹೋದನು. ಸಮಾಧಿಯನ್ನು ಮೊದಲು ತಲುಪಿದವನೇ ಆ ಶಿಷ್ಯನು. ಅವನು ಸಂಭವಿಸಿರುವುದನ್ನು ಕಂಡು ನಂಬಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆಗ ಮೊದಲು ಸಮಾಧಿಗೆ ಬಂದಿದ್ದ ಆ ಇನ್ನೊಬ್ಬ ಶಿಷ್ಯನು ಸಹ ಪ್ರವೇಶಿಸಿ, ಕಂಡು ನಂಬಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ತನ್ನಾ ತೊ ಅದ್ದಿ ಸಮಾದಿಕ್ಡೆ ಜಾವ್ನ್ ಪಾವಲ್ಲೊ ಅನಿ ಎಕ್ಲೊ ಶಿಸ್‍ಬಿ ಭುತ್ತುರ್ ಗೆಲೊ. ತೆನಿ ಹೆ ಸಗ್ಳೆ ಬಗಟ್ಲ್ಯಾನ್ ಅನಿ ವಿಶ್ವಾಸ್ ಕರ್ಲ್ಯಾನ್. ಅಧ್ಯಾಯವನ್ನು ನೋಡಿ |