ಯೋಹಾನ 21:5 - ಕನ್ನಡ ಸತ್ಯವೇದವು C.L. Bible (BSI)5 ಯೇಸು ಅವರಿಗೆ, “ಮಕ್ಕಳೇ, ಊಟಕ್ಕೆ ಏನಾದರೂ ಸಿಕ್ಕಿತೇ?” ಎಂದು ಕೇಳಿದರು. “ಏನೂ ಇಲ್ಲ,” ಎಂದರು ಅವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆಗ ಯೇಸು ಅವರನ್ನು, “ಮಕ್ಕಳಿರಾ, ನಿಮ್ಮಲ್ಲಿ ಮೀನುಗಳು ಉಂಟೋ?” ಎಂದು ಕೇಳಲು, ಅವರು ಆತನಿಗೆ “ಇಲ್ಲ” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆಗ ಯೇಸು ಅವರನ್ನು - ಮಕ್ಕಳಿರಾ, ಊಟಕ್ಕೆ ನಿಮಗೆ ಏನೂ ಇಲ್ಲವೇ ಎಂದು ಕೇಳಲು ಅವರು ಇಲ್ಲವೆಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆಗ ಆತನು ತನ್ನ ಶಿಷ್ಯರಿಗೆ, “ಮಕ್ಕಳೇ, ನಿಮಗೆ ಮೀನು ಸಿಕ್ಕಿತೋ?” ಎಂದು ಕೇಳಿದನು. ಶಿಷ್ಯರು, “ಇಲ್ಲ” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆಗ ಯೇಸು ಅವರಿಗೆ, “ಮಕ್ಕಳೇ, ನಿಮ್ಮ ಬಳಿಯಲ್ಲಿ ಮೀನುಗಳಿವೆಯೋ?” ಎಂದು ಕೇಳಲು, ಅವರು ಯೇಸುವಿಗೆ, “ಇಲ್ಲ,” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ತನ್ನಾ ಜೆಜುನ್ ತೆಂಕಾ, “ದೊಸ್ತಾನೊ, ತುಮ್ಕಾ ಕಾಯ್ಬಿ ಗಾವುಕ್ನಾ ಕಾಯ್?” ಮನುನ್ ಇಚಾರ್‍ಲ್ಯಾನ್. ತನ್ನಾ ತೆನಿ “ನಾ, ಕಾಯ್ಬಿ ಮಾಸೊಳ್ಯಾ ಗಾವುಕ್ನಾ” ಮನುನ್ ಜಬಾಬ್ ದಿಲ್ಯಾನಿ. ಅಧ್ಯಾಯವನ್ನು ನೋಡಿ |