Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 3:1 - ಕನ್ನಡ ಸತ್ಯವೇದವು C.L. Bible (BSI)

1 ಅಲ್ಲಿ ನಿಕೊದೇಮನೆಂಬ ಫರಿಸಾಯನು ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಫರಿಸಾಯರಲ್ಲಿ ಯೆಹೂದ್ಯರ ಹಿರೀಸಭೆಯವನಾದ ನಿಕೊದೇಮನೆಂಬ ಒಬ್ಬ ಮನುಷ್ಯನಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಫರಿಸಾಯರಲ್ಲಿ ಯೆಹೂದ್ಯರ ಹಿರೀಸಭೆಯವನಾದ ನಿಕೊದೇಮನೆಂಬ ಒಬ್ಬ ಮನುಷ್ಯನಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಿಕೊದೇಮ ಎಂಬ ಒಬ್ಬ ಮನುಷ್ಯನಿದ್ದನು. ನಿಕೊದೇಮನು ಫರಿಸಾಯರಲ್ಲಿ ಒಬ್ಬನಾಗಿದ್ದನು. ಅವನು ಒಬ್ಬ ಮುಖ್ಯ ಯೆಹೂದ್ಯ ನಾಯಕನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೂದ್ಯರ ಆಡಳಿತ ಮಂಡಳಿಯ ಸದಸ್ಯನೂ ಫರಿಸಾಯನೂ ಆದ ನಿಕೊದೇಮನೆಂಬ ಮನುಷ್ಯನಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಎಕ್ ಜುದೆವಾಚೊ ಮುಖಂಡ್ ಹೊತ್ತೊ. ಹೆಚೆ ನಾಂವ್ ನಿಕೊದೆಮ್, ಅನಿ ತೊ ಫಾರಿಜೆವಾಂಚ್ಯಾ ತಾಂಡ್ಯಾತ್ಲೊ ಮುಖಂಡ್ ಹೊಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 3:1
5 ತಿಳಿವುಗಳ ಹೋಲಿಕೆ  

ಈತನು ಮಾತ್ರವಲ್ಲ, ಹಿಂದೊಮ್ಮೆ ಯೇಸುವನ್ನು ರಾತ್ರಿಯಲ್ಲಿ ನೋಡಲು ಬಂದಿದ್ದ ನಿಕೊದೇಮನು ಕೂಡ ಅಲ್ಲಿಗೆ ಬಂದನು. ಇವನು ರಕ್ತಬೋಳ ಹಾಗೂ ಅಗರು ಕಲಸಿದ ಮೂವತ್ತು ಕಿಲೋಗ್ರಾಮಿನಷ್ಟು ಚೂರ್ಣವನ್ನು ತಂದಿದ್ದನು.


ಆಗ ಯೇಸು, “ಇಸ್ರಯೇಲಿನ ಹೆಸರಾಂತ ಬೋಧಕನಾದ ನಿನಗೇ ಇದು ಅರ್ಥವಾಗಲಿಲ್ಲವೇ?


ಪಿಲಾತನು ಮುಖ್ಯಯಾಜಕರನ್ನೂ ಮುಖಂಡರನ್ನೂ ಜನರನ್ನೂ ಒಟ್ಟಾಗಿ ಕರೆಯಿಸಿ,


ಇಗೋ, ಈತ ಬಹಿರಂಗವಾಗಿ ಮಾತನಾಡುತ್ತಿದ್ದಾನೆ. ಆದರೂ ಈತನಿಗೆ ವಿರುದ್ಧವಾಗಿ ಅವರಾರೂ ಮಾತೆತ್ತುತ್ತಿಲ್ಲ! ಈತನೇ ಲೋಕೋದ್ಧಾರಕನೆಂದು ಆ ಮುಖಂಡರಿಗೆ ಹೊಳೆದಿರಬಹುದೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು