Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 3:22 - ಕನ್ನಡ ಸತ್ಯವೇದವು C.L. Bible (BSI)

22 ಇದಾದ ಬಳಿಕ ಯೇಸು ಸ್ವಾಮಿ ತಮ್ಮ ಶಿಷ್ಯರೊಡನೆ ಜುದೇಯ ಪ್ರಾಂತ್ಯಕ್ಕೆ ಬಂದು ಅವರೊಡನೆ ಕೆಲವು ಕಾಲ ಅಲ್ಲೇ ಉಳಿದುಕೊಂಡು ದೀಕ್ಷಾಸ್ನಾನ ಮಾಡಿಸತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆ ಮೇಲೆ ಯೇಸು ತನ್ನ ಶಿಷ್ಯರೊಡನೆ ಯೂದಾಯ ದೇಶಕ್ಕೆ ಬಂದು ಅಲ್ಲಿ ಅವರ ಜೊತೆ ಇದ್ದು, ದೀಕ್ಷಾಸ್ನಾನ ಕೊಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆಮೇಲೆ ಯೇಸು ತನ್ನ ಶಿಷ್ಯರೊಡನೆ ಯೂದಾಯ ದೇಶಕ್ಕೆ ಬಂದು ಅಲ್ಲಿ ಅವರ ಕೂಡ ಇದ್ದು ದೀಕ್ಷಾಸ್ನಾನಮಾಡಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಇದಾದ ನಂತರ, ಯೇಸು ಮತ್ತು ಆತನ ಶಿಷ್ಯರು ಜುದೇಯ ಪ್ರಾಂತ್ಯಕ್ಕೆ ಹೋದರು. ಅಲ್ಲಿ ಯೇಸು ತನ್ನ ಶಿಷ್ಯರೊಡನೆ ತಂಗಿದ್ದು, ಜನರಿಗೆ ದೀಕ್ಷಾಸ್ನಾನ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಇವುಗಳಾದ ಮೇಲೆ ಯೇಸುವೂ ಅವರ ಶಿಷ್ಯರೂ ಯೂದಾಯ ಪ್ರಾಂತಕ್ಕೆ ಬಂದರು. ಅಲ್ಲಿ ಯೇಸು ಅವರೊಂದಿಗೆ ಇದ್ದು ದೀಕ್ಷಾಸ್ನಾನ ಮಾಡಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಹೆ ಹೊಲ್ಲ್ಯಾ ಮಾನಾ ಜೆಜು, ಅನಿ ತೆಚಿ ಶಿಸಾ ಜುದೆಯಾ ಮನ್ತಲ್ಯಾ ಪ್ರಾಂತ್ಯಾಕ್ ಗೆಲ್ಯಾನಿ. ಥೈ ಜೆಜು ತೆಂಚ್ಯಾ ವಾಂಗ್ಡಾ ಉಲ್ಲೊ ಎಳ್ ರ್‍ಹಾಲೊ, ಅನಿ ಬಾಲ್ತಿಮ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 3:22
6 ತಿಳಿವುಗಳ ಹೋಲಿಕೆ  

ಅವರು ಯೊವಾನ್ನನ ಬಳಿಗೆ ಬಂದು, “ಗುರುವೇ, ಜೋರ್ಡನಿನ ಆಚೆಕಡೆಯಲ್ಲಿ ನಿಮ್ಮೊಡನೆ ಒಬ್ಬನು ಇದ್ದನಲ್ಲವೆ? ಆತನನ್ನು ಕುರಿತು ನೀವೇ ಸಾಕ್ಷಿ ಹೇಳಲಿಲ್ಲವೆ? ಈಗ ನೋಡಿ, ಆತನೇ ದೀಕ್ಷಾಸ್ನಾನ ಮಾಡಿಸುತ್ತಿದ್ದಾನೆ. ಎಲ್ಲರೂ ಆತನ ಬಳಿಗೆ ಹೊಗುತ್ತಿದ್ದಾರೆ,” ಎಂದು ದೂರಿತ್ತರು.


“ನೀನು ಇಲ್ಲಿಂದ ಜುದೇಯಕ್ಕೆ ಹೋಗು. ಅಲ್ಲಿ ನೀನು ಮಾಡುವುದನ್ನೆಲ್ಲಾ ನಿನ್ನ ಅನುಯಾಯಿಗಳು ನೋಡಲಿ.


ಯೆಹೂದ್ಯರ ಪಾಸ್ಕ ಹಬ್ಬವು ಹತ್ತಿರವಾಗಿದ್ದುದರಿಂದ ಯೇಸು ಸ್ವಾಮಿ ಜೆರುಸಲೇಮಿಗೆ ತೆರಳಿದರು.


ಯೇಸು ಸ್ವಾಮಿಯ ತಾಯಿ ಅಲ್ಲಿಗೆ ಬಂದಿದ್ದರು. ಯೇಸುವಿಗೂ ಅವರ ಶಿಷ್ಯರಿಗೂ ಆ ಮದುವೆಗೆ ಆಮಂತ್ರಣವಿತ್ತು.


ಅತ್ತ ಯೊವಾನ್ನನು ಕೂಡ ಸಾಲಿಮ್ ಎಂಬ ಊರಿಗೆ ಹತ್ತಿರವಾಗಿದ್ದ ಐನೋನ್ ಎಂಬ ಸ್ಥಳದಲ್ಲಿ ನೀರು ಹೆಚ್ಚಾಗಿದ್ದುದರಿಂದ ಸ್ನಾನದೀಕ್ಷೆಯನ್ನು ಮಾಡಿಸುತ್ತಿದ್ದನು. ಜನರು ಬಂದು ಸ್ನಾನದೀಕ್ಷೆಯನ್ನು ಪಡೆಯುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು