Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:12 - ಕನ್ನಡ ಸತ್ಯವೇದವು C.L. Bible (BSI)

12 ನಮಗೆ ಈ ಬಾವಿಯನ್ನು ಕೊಟ್ಟವನು ನಮ್ಮ ಪಿತಾಮಹ ಯಕೋಬನು. ಆತನು, ಆತನ ಮಕ್ಕಳು ಮತ್ತು ದನಕರುಗಳು ಇದೇ ಬಾವಿಯ ನೀರನ್ನು ಕುಡಿದರು. ಅಂಥ ಪಿತಾಮಹನಿಗಿಂತ ತಾವು ದೊಡ್ಡವರೋ?” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಮ್ಮ ಹಿರಿಯವನಾದ ಯಾಕೋಬನಿಗಿಂತ ನೀನು ದೊಡ್ಡವನೋ? ಅವನೇ ಈ ಬಾವಿಯನ್ನು ನಮಗೆ ಕೊಟ್ಟವನು. ಅವನೂ ಅವನ ಮಕ್ಕಳೂ ಅವನ ಜಾನುವಾರುಗಳೂ ಸಹಿತವಾಗಿ ಇದೇ ಬಾವಿಯ ನೀರು ಕುಡಿದಿದ್ದರು” ಅನ್ನಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಮ್ಮ ಹಿರಿಯನಾದ ಯಾಕೋಬನಿಗಿಂತ ನೀನು ದೊಡ್ಡವನೋ? ಅವನೇ ಈ ಬಾವಿಯನ್ನು ನಮಗೆ ಕೊಟ್ಟವನು; ಅವನೂ ಅವನ ಮಕ್ಕಳೂ ಅವನು ಸಾಕಿದೆಲ್ಲವೂ ಸಹಿತವಾಗಿ ಇದೇ ಬಾವಿಯ ನೀರು ಕುಡಿದರು ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಮ್ಮ ಪಿತೃವಾದ ಯಾಕೋಬನಿಗಿಂತಲೂ ನೀನು ದೊಡ್ಡವನೋ? ನಮಗೆ ಈ ಬಾವಿಯನ್ನು ಯಾಕೋಬನೇ ಕೊಟ್ಟನು. ಸ್ವತಃ ಅವನೇ ಈ ನೀರನ್ನು ಕುಡಿದನು. ಅಲ್ಲದೆ ಅವನ ಮಕ್ಕಳು ಈ ಬಾವಿಯ ನೀರನ್ನು ಕುಡಿದರು ಮತ್ತು ಅವನ ಪಶುಗಳೆಲ್ಲಾ ಈ ಬಾವಿಯ ನೀರನ್ನು ಕುಡಿದವು” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯಾಕೋಬನ ಮಕ್ಕಳು ಮತ್ತು ಪಶುಗಳು ಈ ಬಾವಿಯ ನೀರನ್ನು ಕುಡಿದರು. ಅದನ್ನು ನಮಗೆ ಕೊಟ್ಟ ನಮ್ಮ ತಂದೆ ಯಾಕೋಬನಿಗಿಂತ ನೀನು ದೊಡ್ಡವನೋ?” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಅಮ್ಚ್ಯಾ ಅದ್ಲ್ಯಾ ಬಾಬಾನ್ ಜಾಕೊಬಾನ್ ಹಿ ಭಾಂಯ್ ಅಮ್ಕಾ ದಿಲ್ಯಾನಾಯ್; ತೆನಿ ತ್ಯೆಚ್ಯಾ ಪೊರಾನಿ, ತ್ಯೆಚ್ಯಾ ಗೊರಾ-ಡೊರಾನಿ ಹ್ಯಾತುರ್‍ಲೆಚ್ ಪಾನಿ ಫಿಲ್ಲ್ಯಾನಿ. ತಿಯಾ ಅಮ್ಚ್ಯಾ ಅದ್ಲ್ಯಾ ಬಾಬಾ ಜಾಕೊಬಾನ್ಕಿಬಿ ಮೊಟೊ ಕಾಯ್?” ಮಟ್ಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:12
8 ತಿಳಿವುಗಳ ಹೋಲಿಕೆ  

ಆದರೆ, ಮನೆಕಟ್ಟುವವನು ಮನೆಗಿಂತ ಹೆಚ್ಚಿನ ಮಾನ್ಯತೆ ಉಳ್ಳವನಾಗಿರುವಂತೆ ಯೇಸು, ಮೋಶೆಗಿಂತಲೂ ಹೆಚ್ಚಿನ ಗೌರವಕ್ಕೆ ಪಾತ್ರರು.


ಅಲ್ಲೇ ಯಕೋಬನ ಬಾವಿಯೂ ಇದೆ. ಪಯಣದಿಂದ ಬಳಲಿದ್ದ ಯೇಸು ಬಾವಿಯ ಬಳಿ ಕುಳಿತುಕೊಂಡರು. ಆಗ ಸುಮಾರು ಮಧ್ಯಾಹ್ನದ ಹೊತ್ತು.


ಅದೇ ತೀರ್ಪಿನ ದಿನ ದಕ್ಷಿಣ ದೇಶದ ರಾಣಿ ಈ ಪೀಳಿಗೆಗೆ ಎದುರಾಗಿ ನಿಂತು ಇದನ್ನು ಅಪರಾಧಿಯೆಂದು ಖಂಡಿಸುವಳು. ಆಕೆ ಸೊಲೊಮೋನನ ಜ್ಞಾನೋಕ್ತಿಗಳನ್ನು ಕೇಳುವುದಕ್ಕಾಗಿ ದೂರ ದೇಶದಿಂದ ಬಂದಳು. ಆದರೆ ಸೊಲೊಮೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ.


ನಮ್ಮ ತಂದೆ ಅಬ್ರಹಾಮನಿಗಿಂತಲೂ ನೀನು ಶ್ರೇಷ್ಠನೋ? ಆತನೂ ಸಾವಿಗೀಡಾದನು. ಪ್ರವಾದಿಗಳೂ ಸಾವಿಗೆ ಈಡಾಗಿರುವರು; ನೀನು ಯಾರೆಂದು ನಿನ್ನ ಎಣಿಕೆ?” ಎಂದು ಆ ಯೆಹೂದ್ಯ ಅಧಿಕಾರಿಗಳು ಕೇಳಿದರು.


ಯೇಸು ಹೋಗುತ್ತಿರುವಾಗ ಸಮಾರಿಯದ ಸಿಖಾರೆಂಬ ಊರನ್ನು ತಲುಪಿದರು. ಈ ಊರಿನ ಪಕ್ಕದಲ್ಲೇ ಯಕೋಬನು ತನ್ನ ಮಗನಾದ ಜೋಸೆಫನಿಗೆ ಕೊಟ್ಟ ಭೂಮಿ ಇದೆ.


ಆಗ ಯೇಸು, “ಈ ನೀರನ್ನು ಕುಡಿಯುವ ಎಲ್ಲರಿಗೂ ಮತ್ತೆ ದಾಹವಾಗುತ್ತದೆ.


ನಮ್ಮ ಪೂರ್ವಜರು ಈ ಬೆಟ್ಟದ ಮೇಲೆ ದೇವರನ್ನು ಆರಾಧಿಸುತ್ತಿದ್ದರು. ಆದರೆ ಆರಾಧಿಸತಕ್ಕ ಕ್ಷೇತ್ರ ಇರುವುದು ಜೆರುಸಲೇಮಿನಲ್ಲೇ ಎಂದು ಯೆಹೂದ್ಯರಾದ ನೀವು ಹೇಳುತ್ತೀರಲ್ಲಾ,” ಎಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು