ಯೋಹಾನ 4:33 - ಕನ್ನಡ ಸತ್ಯವೇದವು C.L. Bible (BSI)33 ಶಿಷ್ಯರು, “ಯಾರಾದರೂ ಅವರಿಗೆ ತಿನ್ನಲು ತಂದುಕೊಟ್ಟಿರಬಹುದೆ?” ಎಂದು ಮಾತನಾಡಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಶಿಷ್ಯರು, “ಆತನಿಗೆ ಯಾರಾದರೂ ಊಟಕ್ಕೆ ತಂದು ಕೊಟ್ಟರೇನೊ?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಶಿಷ್ಯರು - ಆತನಿಗೆ ಯಾರಾದರೂ ಊಟಕ್ಕೆ ತಂದುಕೊಟ್ಟರೋ ಏನೋ ಎಂದು ತಮ್ಮ ತಮ್ಮೊಳಗೆ ಮಾತಾಡಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಆದ್ದರಿಂದ ಶಿಷ್ಯರು, “ಯಾರಾದರೂ ಆತನಿಗೆ ಮೊದಲೇ ಆಹಾರವನ್ನು ತಂದುಕೊಟ್ಟರೇ?” ಎಂದು ತಮ್ಮತಮ್ಮೊಳಗೆ ಕೇಳತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಶಿಷ್ಯರು, “ಯಾರಾದರೂ ಅವರಿಗೆ ಏನಾದರೂ ತಿನ್ನುವುದಕ್ಕೆ ತಂದು ಕೊಟ್ಟರೋ?” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 ತಸೆ ಮನುನ್ ಶಿಸಾ ಎಕಾಮಕಾತ್ನಿ “ಕೊನ್ ತರ್ ಹೆಕಾ ಜೆವಾನ್ ಹಾನುನ್ ದಿಲ್ಯಾನಿ, ಕಾಯ್?” ಮನುನ್ ಇಚಾರುಕ್‍ಲಾಗ್ಲ್ಯಾನಿ. ಅಧ್ಯಾಯವನ್ನು ನೋಡಿ |