ಯೋಹಾನ 4:50 - ಕನ್ನಡ ಸತ್ಯವೇದವು C.L. Bible (BSI)50 ಆಗ ಯೇಸು, “ಹೋಗು, ನಿನ್ನ ಮಗನು ಬದುಕುತ್ತಾನೆ,” ಎಂದು ಹೇಳಿದರು. ಆ ಅಧಿಕಾರಿ ಯೇಸುವಿನ ಮಾತನ್ನು ನಂಬಿ ಹೊರಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201950 ಯೇಸು ಅವನಿಗೆ “ಹೋಗು ನಿನ್ನ ಮಗನು ಬದುಕುತ್ತಾನೆ” ಎಂದು ಹೇಳಿದನು. ಆ ಮನುಷ್ಯನು ಯೇಸು ತನಗೆ ಹೇಳಿದ ಮಾತನ್ನು ನಂಬಿ ಹೊರಟು ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)50 ಯೇಸು ಅವನಿಗೆ - ನಿನ್ನ ಮಗನು ಬದುಕುತ್ತಾನೆ ಹೋಗು ಎಂದು ಉತ್ತರ ಕೊಟ್ಟನು. ಆ ಗೃಹಸ್ಥನು ಯೇಸು ತನಗೆ ಹೇಳಿದ ಮಾತನ್ನು ನಂಬಿ ಹೊರಟುಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್50 ಯೇಸು ಅವನಿಗೆ, “ಹೋಗು, ನಿನ್ನ ಮಗನು ಬದುಕುವನು” ಎಂದು ಉತ್ತರಕೊಟ್ಟನು. ಯೇಸುವಿನ ಮಾತನ್ನು ಅವನು ನಂಬಿ ಮನೆಗೆ ಹಿಂತಿರುಗಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ50 ಯೇಸು ಅವನಿಗೆ, “ಹೋಗು, ನಿನ್ನ ಮಗನು ಬದುಕುವನು,” ಎಂದರು. ಆ ಮನುಷ್ಯನು ಯೇಸು ತನಗೆ ಹೇಳಿದ ಮಾತನ್ನು ನಂಬಿ ಹೊರಟುಹೋದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್50 ಜೆಜುನ್ ತೆಕಾ, ತುಜೊ ಲೆಕ್ ಝಿತ್ತೊ ರ್‍ಹಾತಾ,“ಮನುನ್ ಸಾಂಗ್ಲ್ಯಾನ್. ತ್ಯಾ ಮಾನ್ಸಾನ್ ಜೆಜುಚ್ಯಾ ಗೊಸ್ಟಿ ವರ್ತಿ ವಿಶ್ವಾಸ್ ಕರ್ಲ್ಯಾನ್, ಅನಿ ತೊ ಗೆಲೊ. ಅಧ್ಯಾಯವನ್ನು ನೋಡಿ |