Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:12 - ಕನ್ನಡ ಸತ್ಯವೇದವು C.L. Bible (BSI)

12 ಅಧಿಕಾರಿಗಳು, “ಅದನ್ನು ಎತ್ತಿಕೊಂಡು ನಡೆ ಎಂದ ಅವನು ಯಾರು?” ಎಂದು ಪ್ರಶ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅದಕ್ಕೆ ಯೆಹೂದ್ಯರು ಅವನಿಗೆ, “ಅದನ್ನು ಎತ್ತಿಕೊಂಡು ನಡೆ ಎಂದು ನಿನಗೆ ಹೇಳಿದ ಮನುಷ್ಯನು ಯಾರು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಹೊತ್ತುಕೊಂಡು ನಡೆ ಎಂದು ನಿನಗೆ ಹೇಳಿದ ಮನುಷ್ಯನು ಯಾರೆಂದು ಅವನನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅದಕ್ಕೆ ಅವರು, “ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆಯಲು ನಿನಗೆ ಹೇಳಿದವನು ಯಾರು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅದಕ್ಕೆ ಯೆಹೂದ್ಯರು ಅವನಿಗೆ, “ ‘ಅದನ್ನು ಎತ್ತಿಕೊಂಡು ನಡೆ,’ ಎಂದು ನಿನಗೆ ಹೇಳಿದ ಮನುಷ್ಯನು ಯಾರು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ತೆನಿ ತೆಕಾ “ಕೊನ್ ತೊ ಮಾನುಸ್ ತುಕಾ ಅಶೆ ಕರುಕ್ ಸಾಂಗಲ್ಲೊ” ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:12
6 ತಿಳಿವುಗಳ ಹೋಲಿಕೆ  

ತರುವಾಯ ಯೇಸುಸ್ವಾಮಿ ಮಹಾದೇವಾಲಯದ ಒಳಕ್ಕೆ ಹೋಗಿ ಅಲ್ಲಿ ಬೋಧನೆಮಾಡತೊಡಗಿದರು. ಮುಖ್ಯಯಾಜಕರೂ ಪ್ರಜಾಪ್ರಮುಖರೂ ಅವರ ಬಳಿಗೆ ಬಂದು, “ಇದನ್ನೆಲ್ಲಾ ನೀನು ಯಾವ ಅಧಿಕಾರದಿಂದ ಮಾಡುತ್ತಿರುವೆ? ನಿನಗೆ ಈ ಅಧಿಕಾರವನ್ನು ಕೊಟ್ಟವರಾರು?” ಎಂದು ಪ್ರಶ್ನಿಸಿದರು.


ದೇವರ ವಿಷಯದಲ್ಲಿ ಅವರು ಬಹಳ ನಿಷ್ಠಾವಂತರು ಎಂದು ಒತ್ತಿಹೇಳಬಲ್ಲೆ. ಆದರೆ ಆ ನಿಷ್ಠೆ ನೈಜಜ್ಞಾನವನ್ನು ಆಧರಿಸಿಲ್ಲ.


“ಹೀಗೆ ಮಾಡಿದವರಾರು?” ಎಂದು ಒಬ್ಬರನ್ನೊಬ್ಬರು ವಿಚಾರಿಸಿದರು. ಯೋವಾಷನ ಮಗನಾದ ಗಿದ್ಯೋನನೇ ಎಂದು ಗೊತ್ತಾಯಿತು.


ಆಗ ಸೌಲನು ಜನರ ಮುಖಂಡರಿಗೆ, “ನೀವೆಲ್ಲರೂ ಇಲ್ಲಿಗೆ ಬಂದು, ಈ ದಿನ ಎಲ್ಲಿ ಪಾಪಕೃತ್ಯ ನಡೆದಿದೆ ಎಂದು ವಿಚಾರಿಸಿ ಗುರುತು ಹಚ್ಚಿರಿ.


ಅದಕ್ಕೆ ಅವನು: “ನನ್ನನ್ನು ಗುಣಪಡಿಸಿದವರೇ, ‘ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆ’ ಎಂದು ಹೇಳಿದರು,” ಎಂದು ಉತ್ತರಕೊಟ್ಟನು.


ತನ್ನನ್ನು ಗುಣಪಡಿಸಿದವರು ಯಾರೆಂದು ಅವನಿಗೆ ತಿಳಿದಿರಲಿಲ್ಲ; ಅಲ್ಲದೆ ಜನಸಂದಣಿಯ ನಿಮಿತ್ತ ಯೇಸು ಆಗಲೇ ಮರೆಯಾಗಿಬಿಟ್ಟಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು