ಯೋಹಾನ 5:29 - ಕನ್ನಡ ಸತ್ಯವೇದವು C.L. Bible (BSI)29 ಹಾಗೆ ಕೇಳಿದವರೆಲ್ಲಾ ಸಮಾಧಿಯನ್ನು ಬಿಟ್ಟು ಎದ್ದುಬರುವರು; ಸಜ್ಜನರು ಸಜ್ಜೀವಕ್ಕಾಗಿ ಪುನರುತ್ಥಾನರಾಗುವರು, ದುರ್ಜನರು ದಂಡನಾ ತೀರ್ಪಿಗಾಗಿ ಪುನರುತ್ಥಾನ ಆಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಎದ್ದು ಹೊರಗೆ ಬರುವರು. ಒಳ್ಳೆಯದನ್ನು ಮಾಡಿದವರಿಗೆ ನಿತ್ಯಜೀವಕ್ಕಾಗಿ ಪುನರುತ್ಥಾನವಾಗುವುದು. ಕೆಟ್ಟದ್ದನ್ನು ಮಾಡಿದವರು ಖಂಡನೆಗಾಗಿ ಪುನರುತ್ಥಾನವನ್ನೂ ಹೊಂದುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಎದ್ದು ಹೊರಗೆ ಬರುವ ಕಾಲ ಬರುತ್ತದೆ. ಒಳ್ಳೇದನ್ನು ಮಾಡಿದವರಿಗೆ ಜೀವಕ್ಕಾಗಿ ಪುನರುತ್ಥಾನವಾಗುವದು; ಕೆಟ್ಟದ್ದನ್ನು ನಡಿಸಿದವರಿಗೆ ತೀರ್ಪಿಗಾಗಿ ಪುನರುತ್ಥಾನವಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಆಗ ಅವರು ತಮ್ಮ ಸಮಾಧಿಗಳಿಂದ ಎದ್ದುಬರುವರು. ಜೀವನದಲ್ಲಿ ಒಳ್ಳೆಯದನ್ನು ಮಾಡಿದ ಜನರು ಪುನರುತ್ಥಾನಗೊಂಡು ನಿತ್ಯಜೀವವನ್ನು ಹೊಂದಿಕೊಳ್ಳುವರು. ಆದರೆ ಕೆಟ್ಟದ್ದನ್ನು ಮಾಡಿದವರಿಗೆ ತೀರ್ಪಿಗಾಗಿ ಪುನರುತ್ಥಾನವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಒಳ್ಳೆಯದನ್ನು ಮಾಡಿದವರು ಜೀವಕ್ಕಾಗಿ ಪುನರುತ್ಥಾನವನ್ನೂ ಕೆಟ್ಟದ್ದನ್ನು ಮಾಡಿದವರು ನ್ಯಾಯತೀರ್ಪಿಗಾಗಿ ಪುನರುತ್ಥಾನವನ್ನೂ ಹೊಂದುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್29 ಅನಿ ತೆಂಚ್ಯಾ- ತೆಂಚ್ಯಾ ಸಾರಿಯಾನಿತ್ನಾ ಉಟುನ್ ಭಾಯ್ರ್ ಯೆತಾತ್, ಜೆ ಕೊನ್ ಬರೆ ಕರ್‍ಲ್ಯಾನಾತ್ ತೆನಿ ಝಿತ್ತೆ ಹೊತ್ಯಾತ್ ಅನಿ ಜಿವನ್ ಕರ್‍ತಾತ್, ಅನಿ ಜೆ ಕೊನ್ ವಾಯ್ಟ್ ಕರ್‍ಲ್ಯಾನಾತ್ ತೆನಿ ಉಟ್ತಾತ್, ಅನಿ ತೆಂಚಿ ಇಚಾರ್‍ನಿ ಕರುನ್ ಹೊತಾ. ಅಧ್ಯಾಯವನ್ನು ನೋಡಿ |