ಯೋಹಾನ 5:33 - ಕನ್ನಡ ಸತ್ಯವೇದವು C.L. Bible (BSI)33 ನೀವೇ ಯೊವಾನ್ನನ ಬಳಿಗೆ ದೂತರನ್ನು ಕಳುಹಿಸಿದ್ದಿರಿ. ಆತನು ಸತ್ಯವನ್ನು ಕುರಿತು ಸಾಕ್ಷಿ ಹೇಳಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ನೀವು ಯೋಹಾನನ ಬಳಿಗೆ ದೂತರನ್ನು ಕೇಳಿಕೊಂಡು ಬರುವುದಕ್ಕೆ ಕಳುಹಿಸಿದಿರಿ. ಅವನು ಸತ್ಯಕ್ಕೆ ಸಾಕ್ಷಿ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ನೀವು ಯೋಹಾನನ ಬಳಿಯಲ್ಲಿ ಕೇಳಿಕೊಂಡು ಬರುವದಕ್ಕೆ ಕಳುಹಿಸಿದಿರಿ; ಅವನು ಸತ್ಯಕ್ಕೆ ಸಾಕ್ಷಿ ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 “ನೀವು ಯೋಹಾನನ ಬಳಿಗೆ ಜನರನ್ನು ಕಳುಹಿಸಿದ್ದಿರಿ. ಅವನು ನಿಮಗೆ ಸತ್ಯದ ಬಗ್ಗೆ ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 “ನೀವು ಯೋಹಾನನ ಬಳಿಗೆ ದೂತರನ್ನು ಕಳುಹಿಸಿದಿರಿ. ಅವನು ಸತ್ಯಕ್ಕೆ ಸಾಕ್ಷಿಕೊಟ್ಟನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 ತುಜ್ಯಾ ಎಕ್ಲ್ಯಾ ಖಬರ್ ಸಾಂಗ್ನಾರ್‍ಯಾಕ್ ಜುವಾಂವಾಕ್ ತಿಯಾ ಧಾಡುನ್ ದಿಲೆಯ್, ಅನಿ ತೊ ಖರ್‍ಯಾಚ್ಯಾ ವಿಶಯಾತ್ ಬೊಲುನ್ ಅಪ್ನಾಚಿ ಸಾಕ್ಷಿ ದಿತಾ. ಅಧ್ಯಾಯವನ್ನು ನೋಡಿ |