Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:8 - ಕನ್ನಡ ಸತ್ಯವೇದವು C.L. Bible (BSI)

8 ಯೇಸು ಅವನಿಗೆ, “ಎದ್ದು ನಿಲ್ಲು, ನಿನ್ನ ಹಾಸಿಗೆಯನ್ನು ಸುತ್ತಿಕೊಂಡು ನಡೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೇಸು ಅವನಿಗೆ, “ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೇಸು ಅವನಿಗೆ - ಎದ್ದು ನಿನ್ನ ಹಾಸಿಗೆಯನ್ನು ಹೊತ್ತುಕೊಂಡು ನಡೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆಗ ಯೇಸು, “ಎದ್ದುನಿಲ್ಲು! ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೇಸು ಅವನಿಗೆ, “ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಜೆಜುನ್ ತೆಕಾ, “ಉಟ್, ತುಜೆ ಹಾತ್ರಾನ್ ಘೆ ಅನಿ ಜಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:8
5 ತಿಳಿವುಗಳ ಹೋಲಿಕೆ  

ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸಲು ನರಪುತ್ರನಿಗೆ ಅಧಿಕಾರ ಉಂಟೆಂದು ಈ ಮೂಲಕ ನಿಮಗೆ ಖಚಿತವಾಗಬೇಕು,” ಎಂದು ಹೇಳಿ, ಆ ಪಾರ್ಶ್ವವಾಯು ರೋಗಿಯ ಕಡೆ ನೋಡಿ, “ ‘ಏಳು, ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೊರಡು,’ ಎಂದು ನಿನಗೆ ಆಜ್ಞಾಪಿಸುತ್ತೇನೆ” ಎಂದರು.


ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸಲು ನರಪುತ್ರನಿಗೆ ಅಧಿಕಾರ ಉಂಟೆಂದು ಈ ಮೂಲಕ ನಿಮಗೆ ಖಚಿತವಾಗಬೇಕು,” ಎಂದು ಹೇಳಿ, ಆ ಪಾರ್ಶ್ವವಾಯು ರೋಗಿಯನ್ನು ನೋಡಿ, “ಎದ್ದೇಳು, ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು” ಎಂದರು.


“ನಾನು ನಿನಗೆ ಆಜ್ಞಾಪಿಸುತ್ತೇನೆ; ಏಳು, ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು” ಎಂದರು.


ಪೇತ್ರನು ಅವನಿಗೆ, “ಐನೇಯಾ, ಯೇಸುಕ್ರಿಸ್ತರು ನಿನ್ನನ್ನು ಸ್ವಸ್ಥಪಡಿಸುತ್ತಾರೆ, ಎದ್ದು ನಿನ್ನ ಹಾಸಿಗೆಯನ್ನು ಎತ್ತಿಡು,” ಎಂದನು. ಆ ಕ್ಷಣವೇ ಅವನು ಎದ್ದನು.


ಜಿಗಿಯುವನು ಕುಂಟನು ಜಿಂಕೆಯಂತೆ ಹಾಡುವುದು ಮೂಕನ ನಾಲಿಗೆ ಹರ್ಷಗೀತೆ. ಒರತೆಗಳು ಒಡೆಯುವುವು ಅರಣ್ಯದಲಿ ನದಿಗಳು ಹುಟ್ಟಿಹರಿಯುವುವು ಒಣನೆಲದಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು