ಯೋಹಾನ 6:10 - ಕನ್ನಡ ಸತ್ಯವೇದವು C.L. Bible (BSI)10 ಯೇಸು, “ಜನರನ್ನು ಊಟಕ್ಕೆ ಕೂರಿಸಿರಿ,” ಎಂದರು. ಅಲ್ಲಿ ಹುಲುಸಾಗಿದ್ದ ಹುಲ್ಲಿನ ಮೇಲೆ ಜನರು ಕುಳಿತುಕೊಂಡರು. ಗಂಡಸರ ಸಂಖ್ಯೆಯೇ ಐದುಸಾವಿರದಷ್ಟಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಯೇಸು “ಆ ಜನರನ್ನು ಊಟಕ್ಕೆ ಕುಳ್ಳಿರಿಸಿರಿ” ಎಂದನು. ಆ ಸ್ಥಳದಲ್ಲಿ ಬಹಳ ಹುಲ್ಲು ಬೆಳೆದಿತ್ತು. ಜನರು ಹುಲ್ಲಿನ ಮೇಲೆ ಕುಳಿತುಕೊಂಡರು. ಗಂಡಸರ ಸಂಖ್ಯೆ ಹೆಚ್ಚುಕಡಿಮೆ ಐದು ಸಾವಿರವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಎಂದು ಹೇಳಲಾಗಿ ಯೇಸು - ಆ ಜನರನ್ನು ಊಟಕ್ಕೆ ಕೂಡ್ರಿಸಿರಿ ಅಂದನು. ಆ ಸ್ಥಳದಲ್ಲಿ ಬಹಳ ಹುಲ್ಲು ಬೆಳೆದಿತ್ತು; ಜನರು ಕೂತುಕೊಂಡರು. ಗಂಡಸರ ಸಂಖ್ಯೆ ಹೆಚ್ಚುಕಡಿಮೆ ಐದು ಸಾವಿರವಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಯೇಸು, “ಜನರಿಗೆ ಕುಳಿತುಕೊಳ್ಳಲು ಹೇಳಿರಿ” ಎಂದು ತಿಳಿಸಿದನು. ಆ ಸ್ಥಳದಲ್ಲಿ ಹುಲ್ಲು ಹುಲುಸಾಗಿ ಬೆಳೆದಿತ್ತು. ಅಲ್ಲಿ ಕುಳಿತುಕೊಂಡವರಲ್ಲಿ ಸುಮಾರು ಐದುಸಾವಿರ ಮಂದಿ ಗಂಡಸರಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಯೇಸು, “ಜನರನ್ನು ಊಟಕ್ಕೆ ಕುಳಿತುಕೊಳ್ಳಲು ಹೇಳಿರಿ,” ಎಂದರು. ಆ ಸ್ಥಳದಲ್ಲಿ ಬಹಳ ಹುಲ್ಲು ಇದ್ದುದರಿಂದ ಜನರೆಲ್ಲರೂ ಕುಳಿತುಕೊಂಡರು, ಗಂಡಸರೇ ಐದು ಸಾವಿರ ಮಂದಿ ಇದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಜೆಜುನ್ ತೆಂಕಾ, “ಲೊಕಾಕ್ನಿ ಖಾಲ್ತಿ ಬಸ್ವಾ” ಮನುನ್ ಸಾಂಗ್ಲ್ಯಾನ್. ಥೈ ಲೈ ಗವಾತ್ ಹೊತ್ತೆ ತಸೆ ಮನುನ್ ಸಗ್ಳಿ ಲೊಕಾ ಖಾಲ್ತಿ ಬಸ್ಲಿ ಥೈ ಸುಮಾರ್ ಪಾಂಚ್ ಹಜಾರ್ ಘೊಮನ್ಸಾಚ್ ಹೊತ್ತಿ. ಅಧ್ಯಾಯವನ್ನು ನೋಡಿ |