ಯೋಹಾನ 6:12 - ಕನ್ನಡ ಸತ್ಯವೇದವು C.L. Bible (BSI)12 ಅವರೆಲ್ಲರೂ ತಿಂದು ತೃಪ್ತರಾದ ಮೇಲೆ ಯೇಸು, “ತಿಂದುಳಿದ ತುಂಡುಗಳನ್ನೆಲ್ಲಾ ಒಟ್ಟುಗೂಡಿಸಿರಿ; ಒಂದು ತುಂಡೂ ಹಾಳಾಗಬಾರದು,” ಎಂದು ತಮ್ಮ ಶಿಷ್ಯರಿಗೆ ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅವರಿಗೆ ತೃಪ್ತಿಯಾದ ಮೇಲೆ ಯೇಸು ತನ್ನ ಶಿಷ್ಯರಿಗೆ, “ಮಿಕ್ಕ ತುಂಡುಗಳನ್ನು ಕೂಡಿಸಿರಿ, ಇದರಲ್ಲಿ ಯಾವುದೂ ವ್ಯರ್ಥವಾಗಬಾರದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅವರಿಗೆ ತೃಪ್ತಿಯಾದ ಮೇಲೆ ಯೇಸು ತನ್ನ ಶಿಷ್ಯರಿಗೆ - ವಿುಕ್ಕತುಂಡುಗಳನ್ನು ಕೂಡಿಸಿರಿ; ಇದರಲ್ಲಿ ಯಾವದೂ ವ್ಯರ್ಥವಾಗಬಾರದು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಅವರೆಲ್ಲರೂ ಊಟ ಮಾಡಿ ತೃಪ್ತರಾದ ಮೇಲೆ ಯೇಸು ತನ್ನ ಶಿಷ್ಯರಿಗೆ, “ಉಳಿದುಹೋದ ರೊಟ್ಟಿ ಮತ್ತು ಮೀನುಗಳ ತುಂಡುಗಳನ್ನು ಒಟ್ಟುಗೂಡಿಸಿರಿ. ಯಾವುದನ್ನೂ ಹಾಳುಮಾಡಬೇಡಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅವರೆಲ್ಲರೂ ತಿಂದು ತೃಪ್ತಿಯಾದ ಮೇಲೆ ಯೇಸು ತಮ್ಮ ಶಿಷ್ಯರಿಗೆ, “ಏನೂ ನಷ್ಟವಾಗದಂತೆ ಉಳಿದ ತುಂಡುಗಳನ್ನು ಕೂಡಿಸಿರಿ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ತನ್ನಾ ಸಗ್ಳ್ಯಾನಿ ಪೊಟ್ಬರ್ ಜೆವ್ನ್ ಹೊಲ್ಲ್ಯಾ ತನ್ನಾ ತೆನಿ ಅಪ್ನಾಚ್ಯಾ ಶಿಸಾಕ್ನಿ, “ಹುರಲ್ಲೆ ಸಗ್ಳೆ ತುಕ್ಡೆ ಗೊಳಾ ಕರಾ, ಉಲ್ಲೆಸೆಬಿ ಅಮಿ ಹಾಳ್ ಕರ್‍ತಲೆ ನಕ್ಕೊ” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |