ಯೋಹಾನ 6:17 - ಕನ್ನಡ ಸತ್ಯವೇದವು C.L. Bible (BSI)17 ದೋಣಿಯನ್ನು ಹತ್ತಿ ಕಫೆರ್ನವುಮಿನ ಕಡೆ ಸಾಗಿದರು. ಆಗಲೇ ಕತ್ತಲು ಕವಿದಿತ್ತು. ಯೇಸು ಅವರ ಬಳಿಗೆ ಇನ್ನೂ ಬಂದಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ದೋಣಿಯನ್ನು ಹತ್ತಿ, ಸಮುದ್ರ ಮಾರ್ಗವಾಗಿ ಕಪೆರ್ನೌಮಿನ ಕಡೆಗೆ ಹೊರಟರು. ಆಗಲೇ ಕತ್ತಲಾಗಿತ್ತು ಆದರೆ ಯೇಸು ಅವರ ಬಳಿಗೆ ಇನ್ನೂ ಬಂದಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಸಮುದ್ರಮಾರ್ಗವಾಗಿ ಕಪೆರ್ನೌವಿುನ ಕಡೆಗೆ ಹೊರಟರು. ಆಗಲೇ ಕತ್ತಲಾಗಿತ್ತು ಮತ್ತು ಯೇಸು ಅವರ ಬಳಿಗೆ ಇನ್ನೂ ಬಂದಿರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆಗಲೇ ಕತ್ತಲಾಗಿತ್ತು. ಯೇಸು ಅವರ ಬಳಿಗೆ ಇನ್ನೂ ಬಂದಿರಲಿಲ್ಲ. ಆದ್ದರಿಂದ ಶಿಷ್ಯರು ದೋಣಿಯನ್ನು ಹತ್ತಿ ಸರೋವರದ ಆಚೆಯ ಕಡೆಯಿದ್ದ ಕಪೆರ್ನೌಮಿಗೆ ಹೊರಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ದೋಣಿಯನ್ನು ಹತ್ತಿ ಸರೋವರ ಮಾರ್ಗವಾಗಿ ಕಪೆರ್ನೌಮಿಗೆ ಸಾಗಿದರು. ಆಗಲೇ ಕತ್ತಲಾಗಿತ್ತು. ಯೇಸು ಅವರ ಬಳಿಗೆ ಇನ್ನೂ ಬಂದಿರಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಢೊನಿತ್ ಚೆಡ್ಲ್ಯಾನಿ, ಅನಿ ಸಮುಂದರಾಚ್ಯಾ ತಿಕುಲ್ಯಾ ಬಾಜುಚ್ಯಾ ಕಫರ್‍ನವ್ ಮನ್ತಲ್ಯಾ ಗಾವಾಕ್ ಪರ್ತುನ್ ಜಾವ್‍ಲಾಗಲ್ಲ್ಯಾನಿ ತನ್ನಾ ರಾತ್ ಹೊಲ್ಲಿ. ಜೆಜು ಅಜುನ್ ತೆಂಚ್ಯಾ ಕಡೆ ಯೆವ್ಕ್ ನತ್ತೊ. ಅಧ್ಯಾಯವನ್ನು ನೋಡಿ |