ಯೋಹಾನ 6:18 - ಕನ್ನಡ ಸತ್ಯವೇದವು C.L. Bible (BSI)18 ಅಷ್ಟರಲ್ಲಿ ರಭಸವಾದ ಗಾಳಿ ಬೀಸತೊಡಗಿತು. ಸರೋವರವು ಅಲ್ಲೋಲಕಲ್ಲೋಲವಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಬಿರುಗಾಳಿ ಬೀಸುತ್ತಿದ್ದುದರಿಂದ ಸಮುದ್ರವು ಅಲ್ಲೋಲಕಲ್ಲೋಲವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಇದಲ್ಲದೆ ಬಿರುಗಾಳಿ ಬೀಸುವದರಿಂದ ಸಮುದ್ರವು ಅಲ್ಲಕಲ್ಲೋಲವಾಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಗಾಳಿಯು ಬಹು ರಭಸವಾಗಿ ಬೀಸುತ್ತಿತ್ತು. ಸರೋವರದ ಅಲೆಗಳು ದೊಡ್ಡದಾಗುತ್ತಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆಗ ರಭಸವಾದ ಗಾಳಿಯು ಬೀಸಿದ್ದರಿಂದ ಸರೋವರವು ಅಲ್ಲೋಲಕಲ್ಲೋಲವಾಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ತನ್ನಾ ಎಕ್ ಮೊಟೊ ವಾರೊ ಉಟ್ಲೊ, ಅನಿ ಪಾನಿಯಾಕ್ ವೈರ್-ಖಾಯ್ಲ್ ಕರುಕ್‍ಲಾಲೊ. ಅಧ್ಯಾಯವನ್ನು ನೋಡಿ |