Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:21 - ಕನ್ನಡ ಸತ್ಯವೇದವು C.L. Bible (BSI)

21 ಶಿಷ್ಯರು ಅವರನ್ನು ದೋಣಿಯೊಳಕ್ಕೆ ಬರಮಾಡಿಕೊಳ್ಳುವುದರಲ್ಲಿದ್ದರು. ಅಷ್ಟರಲ್ಲಿ ದೋಣಿಯು ಸೇರಬೇಕಾಗಿದ್ದ ದಡವನ್ನು ತಲುಪಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆಗ ಆತನನ್ನು ದೋಣಿಯಲ್ಲಿ ಸೇರಿಸಿಕೊಳ್ಳಬೇಕೆಂದಿದ್ದರು. ಆ ಕ್ಷಣವೇ ದೋಣಿಯು ಅವರು ಹೋಗಬೇಕಾಗಿದ್ದ ದಡಕ್ಕೆ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆಗ ಆತನನ್ನು ದೋಣಿಯೊಳಗೆ ಕರಕೊಳ್ಳುವದಕ್ಕೆ ಮನಸ್ಸಾಗಿದ್ದರು; ಮತ್ತು ಆ ಕ್ಷಣವೇ ಆ ದೋಣಿಯು ಅವರು ಹೋಗಬೇಕೆಂದಿದ್ದ ಭೂವಿುಗೆ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆಗ ಅವರು ಯೇಸುವನ್ನು ದೋಣಿಯೊಳಗೆ ಬರಮಾಡಿಕೊಳ್ಳಬೇಕೆಂದಿದ್ದರು. ಅಷ್ಟರಲ್ಲೇ, ಅವರು ಹೋಗಬೇಕೆಂದಿದ್ದ ಸ್ಥಳದ ದಡಕ್ಕೆ ದೋಣಿಯು ತಲುಪಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆಗ ಶಿಷ್ಯರು ಯೇಸುವನ್ನು ದೋಣಿಯಲ್ಲಿ ಸೇರಿಸಿಕೊಳ್ಳಬೇಕೆಂದಿದ್ದರು. ಅಷ್ಟರಲ್ಲಿ ದೋಣಿಯು ಅವರು ಹೋಗಬೇಕಾಗಿದ್ದ ದಡಕ್ಕೆ ಸೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ವಾರೊ ಬಂದ್ ಹೊಲ್ಯಾ ತನ್ನಾ ಕುಶಿನ್ ತೆನಿ ಜೆಜುಕ್ ಢೊನಿತ್ ಘೆವ್ಚೆ ಮನುನ್ ತೆನಿ ಕರಲ್ಲ್ಯಾ ತನ್ನಾ ತಾಬೊಡ್ತೊಬ್ ಡೊನ್ ತೆನಿ ಜಾವ್‍ಲಾಗಲ್ಲ್ಯಾ ಜಾಗ್ಯಾಕ್ ಜಾವ್ನ್ ಪಾವ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:21
7 ತಿಳಿವುಗಳ ಹೋಲಿಕೆ  

ಆಗ ಎದುರುಗಾಳಿ ನಿಂತುಹೋಯಿತು. ಶಿಷ್ಯರು ಬೆಕ್ಕಸಬೆರಗಾದರು. ಅವರ ಬುದ್ಧಿ ಮಂದವಾಗಿತ್ತು.


ಇಗೋ, ಬಾಗಿಲ ಬಳಿ ನಿಂತು ತಟ್ಟುತ್ತಾ ಇದ್ದೇನೆ. ಯಾವನಾದರೂ ನನ್ನ ಸ್ವರವನ್ನು ಕೇಳಿಸಿಕೊಂಡು ಬಾಗಿಲನ್ನು ತೆರೆದರೆ ನಾನು ಮನೆಯೊಳಗೆ ಪ್ರವೇಶಿಸುತ್ತೇನೆ. ಅವನ ಸಂಗಡ ಊಟಮಾಡುತ್ತೇನೆ ಮತ್ತು ಅವನೂ ನನ್ನ ಸಂಗಡ ಊಟಮಾಡುತ್ತಾನೆ.


ಅವರನ್ನು ಬಿಟ್ಟ ತುಸು ಹೊತ್ತಿನಲ್ಲೆ ನನ್ನ ಪ್ರಾಣಕಾಂತನನ್ನು ಕಂಡುಕೊಂಡೆ. ತಾಯ ಮನೆಗೆ, ನನ್ನ ಹೆತ್ತವಳ ಮನೆಗೆ ಕರೆದೊಯ್ದೆ ಕೈಯ ಬಿಡದೆಯೆ ಕರೆದುಕೊಂಡು ಹೋದೆ.


ಆಗ ಯೇಸು, “ನಾನೇ, ಇನ್ಯಾರೂ ಅಲ್ಲ; ಅಂಜಬೇಡಿ,” ಎಂದು ಹೇಳಿದರು.


ನೆರೆದಿದ್ದ ಜನರು ಮಾರನೆಯ ದಿನವೂ ಸರೋವರದ ಆಚೆಕಡೆಯೇ ಉಳಿದಿದ್ದರು. ಹಿಂದಿನ ದಿನ ಅಲ್ಲಿ ಒಂದೇ ಒಂದು ದೋಣಿ ಇದ್ದುದನ್ನು ಅವರು ನೋಡಿದ್ದರು. ಯೇಸು ಸ್ವಾಮಿ ಶಿಷ್ಯರೊಡನೆ ದೋಣಿಯನ್ನು ಹತ್ತಲಿಲ್ಲವಾದ್ದರಿಂದ ಶಿಷ್ಯರು ಮಾತ್ರ ಹೊರಟುಹೋಗಿದ್ದಾರೆಂದು ಅವರಿಗೆ ತಿಳಿದಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು